ಹಿರಿಯ ಪತ್ರಕರ್ತ ಜಯಕರ್ ಸುವರ್ಣ ಅವರಿಗೆ ಕಾಪು ಪತ್ರಕರ್ತರಿಂದ ನುಡಿನಮನ

ಕಾಪು : ಉಡುಪಿ ಜಿಲ್ಲಾ ಕಾರ್ಯ ಸಂಘದ ಮಾಜಿ ಅಧ್ಯಕ್ಷ ಜಯಕರ ಸುವರ್ಣ ಅವರಿಗೆ ಕಾಪು ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಬುಧವಾರ ನುಡಿ ನಮನವನ್ನು ಸಂಘದ ಕಛೇರಿಯಲ್ಲಿ ಸಲ್ಲಿಸಲಾಯಿತು.

ಸಂಘದ ಅಧ್ಯಕ್ಷ ಹರೀಶ್ ಹೆಜ್ಮಾಡಿ, ಮಾಜಿ ಅಧ್ಯಕ್ಷ ರಾಕೇಶ್ ಕುಂಜೂರ್, ಜಿಲ್ಲಾ ಸಮಿತಿಯ ಉಪಾಧ್ಯಕ್ಷ ಬಾಲಕೃಷ್ಣ ಪೂಜಾರಿ ನುಡಿ ನಮನ ಸಲ್ಲಿಸಿದರು. ಸಂಘದ ಕೋಶಾಧಿಕಾರಿ ಹೇಮನಾಥ ಪಡುಬಿದ್ರಿ, ಜಿಲ್ಲಾ ಸಮಿತಿಯ ವಿಜಯ ಉಚ್ಚಿಲ ಹಾಗೂ ಸಂಘದ ಸದಸ್ಯರು ಉಪಸ್ಥಿತರಿದ್ದರು. ಬಳಿಕ ಒಂದು ನಿಮಿಷ ಮೌನ ಪ್ರಾರ್ಥನೆ ಸಲ್ಲಿಸಲಾಯಿತು.

Related posts

ನೆಕ್ಲಾಜೆ ಶ್ರೀ ಕಾಳಿಕಾಂಬೆಗೆ ಸ್ವರ್ಣ ಪಾದುಕೆ ಸಮರ್ಪಣೆ

ಶಾಸ್ತ್ರೀಪಾರ್ಕ್‌ ಫ್ಲೈಓವರ್‌ ತಳಭಾಗಕ್ಕೆ ಪೊಲೀಸ್‌ ನಿಯೋಜನೆ

ಕಾರು ಕಳವು ಗೈದ ಆರೋಪಿ ಪೊಲೀಸ್ ವಶಕ್ಕೆ