ಗ್ಯಾಸ್ ಸಿಲಿಂಡರ್‌ನಿಂದ ಅನಿಲ ಸೋರಿಕೆ : ಹೊತ್ತಿಕೊಂಡ ಬೆಂಕಿ..!!

ಮಂಗಳೂರು : ಅಡುಗೆ ಮಾಡುವ ವೇಳೆ ಗ್ಯಾಸ್ ಸಿಲಿಂಡರ್‌ಗೆ ಬೆಂಕಿ ಹೊತ್ತಿಕೊಂಡ ಘಟನೆ ನಗರದ ಅತ್ತಾವರದಲ್ಲಿ ಶುಕ್ರವಾರ ನಡೆದಿದೆ.

ಮನೆ ಮಂದಿ ಅಡುಗೆ ಮಾಡುವ ವೇಳೆ ಗ್ಯಾಸ್ ಸಿಲಿಂಡರ್‌ನ ರೇಗ್ಯುಲೇಟರ್‌ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಕೂಡಲೇ ಮನೆಮಂದಿ ಮನೆಯಿಂದ ಹೊರ ಓಡಿ ಬಂದಿದ್ದಾರೆ.

ಬಳಿಕ ಪಾಂಡೇಶ್ವರ ಅಗ್ನಿ ಶಾಮಕ ದಳದವರು ಬಂದು ಬೆಂಕಿ ನಂದಿಸಿದ್ದಾರೆ. ಘಟನೆಯಲ್ಲಿ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ.

Related posts

ಮೂಡುಬಿದಿರೆಯಲ್ಲಿ ಲ್ಯಾಪ್‌ ಟಾಪ್‌ ಕಳ್ಳತನ: ಅಂತರ್ ಜಿಲ್ಲಾ ಕಳ್ಳ ಅರೆಸ್ಟ್

ಶಾಸ್ತ್ರೀಪಾರ್ಕ್‌ ಫ್ಲೈಓವರ್‌ ತಳಭಾಗಕ್ಕೆ ಪೊಲೀಸ್‌ ನಿಯೋಜನೆ

ಕಾರು ಕಳವು ಗೈದ ಆರೋಪಿ ಪೊಲೀಸ್ ವಶಕ್ಕೆ