ಸಾಧನ ಅಶ್ರಿತ್ ಅವರಿಗೆ ಜೀವಮಾನದ ಸಾಧನ ಪ್ರಶಸ್ತಿ

ಕಾರ್ಕಳ : ಸುಮೇಧ ಫ್ಯಾಶನ್ ಇನ್ಸ್ಟಿಟ್ಯೂಟ್ ಮಾಲಕಿ ಸಾಧನ ಅಶ್ರಿತ್‌ರವರಿಗೆ ಏಷ್ಯಾ ಇಂಟರ್ನ್ಯಾಷನಲ್ ಕಲ್ಚರ್ ಅಕಾಡೆಮಿಯ ಜೀವಮಾನದ ಸಾಧನ ಪ್ರಶಸ್ತಿ ಲಭಿಸಿದೆ.

ಬೆಂಗಳೂರಿನಲ್ಲಿ ಏಷ್ಯಾ ಇಂಟರ್ನ್ಯಾಷನಲ್ ಕಲ್ಚರ್ ಅಕಾಡೆಮಿ‌ವತಿಯಿಂದ ನಡೆದ ಸಮಾರಂಭದಲ್ಲಿ ಕಾರ್ಕಳದ ಸುಮೇಧ ಫ್ಯಾಶನ್ ಇನ್ಸ್ಟಿಟ್ಯೂಟ್ ಮಾಲಕಿ ಸಾಧನ ಅಶ್ರಿತ್‌ರವರಿಗೆ ಶೈಕ್ಷಣಿಕ , ಸಾಮಾಜಿಕ, ವಸ್ತ್ರವಿನ್ಯಾಸ ಕ್ಷೇತ್ರದಲ್ಲಿನ ತನ್ನ ವೈಯಕ್ತಿಕ ಹಾಗೂ ಮಹಿಳಾ ಸ್ವಾವಲಂಬಿ ಸಾಧನೆಗಾಗಿ ಏಷ್ಯಾ ಇಂಟರ್ನ್ಯಾಷನಲ್ ಕಲ್ಚರ್ ಅಕಾಡೆಮಿಯ ಜೀವಮಾನದ ಸಾಧನಾ ಪ್ರಶಸ್ತಿಯನ್ನು ನೀಡಿ ಗೌರವಿಸಲಾಯಿತು.

Related posts

ನೆಕ್ಲಾಜೆ ಶ್ರೀ ಕಾಳಿಕಾಂಬೆಗೆ ಸ್ವರ್ಣ ಪಾದುಕೆ ಸಮರ್ಪಣೆ

ಶಾಸ್ತ್ರೀಪಾರ್ಕ್‌ ಫ್ಲೈಓವರ್‌ ತಳಭಾಗಕ್ಕೆ ಪೊಲೀಸ್‌ ನಿಯೋಜನೆ

ಕಾರು ಕಳವು ಗೈದ ಆರೋಪಿ ಪೊಲೀಸ್ ವಶಕ್ಕೆ