ಮನೆಯೊಂದರಲ್ಲಿ ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ ಲಕ್ಷಾಂತರ ಮೌಲ್ಯದ ಮದ್ಯ ವಶ

ಕಾರ್ಕಳ : ಕಾರ್ಕಳ ತಾಲೂಕಿನ ಬೋಳ ಎಂಬಲ್ಲಿ ಅಬಕಾರಿ ಅಧಿಕಾರಿಗಳು ದಿಢೀರ್‌ ದಾಳಿ ನಡೆಸಿ ಮನೆಯೊಂದರಲ್ಲಿ ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ ಲಕ್ಷಾಂತರ ಮೌಲ್ಯದ ಮದ್ಯದ ಬಾಕ್ಸ್‌ಗಳನ್ನು ವಶಕ್ಕೆ ಪಡೆದಿದ್ದಾರೆ. ಕಾರ್ಯಾಚರಣೆ ವೇಳೆ ಲಕ್ಷಾಂತರ ರೂ. ಮೌಲ್ಯದ ಸುಮಾರು 260ಕ್ಕೂ ಅಧಿಕ ಮದ್ಯದ ಬಾಕ್ಸ್‌ಗಳು … Continue reading ಮನೆಯೊಂದರಲ್ಲಿ ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ ಲಕ್ಷಾಂತರ ಮೌಲ್ಯದ ಮದ್ಯ ವಶ