ಷೇರು ಮಾರುಕಟ್ಟೆಯಲ್ಲಿ ಲಾಭದ ಆಮಿಷ – ಲಕ್ಷಾಂತರ ರೂ. ವಂಚನೆ

ಉಡುಪಿ : ಷೇರು ಮಾರುಕಟ್ಟೆಯಲ್ಲಿ ಅಧಿಕ ಲಾಭಾಂಶ ನೀಡುವ ಆಮಿಷ ಒಡ್ಡಿ ವ್ಯಕ್ತಿಯೊಬ್ಬರಿಗೆ ಲಕ್ಷಾಂತರ ರೂ. ವಂಚಿಸಿದ ಘಟನೆ ನಡೆದಿದೆ.

ಬೈಲಕೆರೆಯ ಕೆ. ಗುರುಪ್ರಸಾದ್‌ ಎಂಬವರ ವಾಟ್ಸಾಪ್‌ ಸಂಖ್ಯೆಗೆ ಜಿಎಸ್‌ಎಎಂ ಮಾರುಕಟ್ಟೆ ಕಂಪೆನಿಯಲ್ಲಿ ಕಡಿಮೆ ಹಣವನ್ನು ಹೂಡಿಕೆ ಮಾಡಿ ಹೆಚ್ಚಿನ ಹಣ ಪಡೆಯಬಹುದು ಎಂಬ ಆಮಿಷ ಒಡ್ಡಲಾಗಿತ್ತು. ಅದನ್ನು ನಂಬಿದ ಅವರು ಹಂತಹಂತವಾಗಿ 1,00,000 ರೂ.ಗಳನ್ನು ವರ್ಗಾವಣೆ ಮಾಡಿದ್ದರು. ಆದರೆ ಅಪರಿಚಿತ ಆರೋಪಿಯು ಹಣ ಹಿಂದಿರುಗಿಸದೆ ವಂಚನೆ ಎಸಗಿದ್ದಾಗಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related posts

ಅಣ್ಣನಿಂದ ಲಕ್ಷಾಂತರ ರೂ. ಚಿನ್ನ ಪಡೆದು ತಂಗಿಯಿಂದಲೇ ವಂಚನೆ

ಬೆಳಕು ಮೀನುಗಾರಿಕೆ ಹಾಗೂ ಬುಲ್‌ಟ್ರಾಲ್ ಮೀನುಗಾರಿಕೆ ನಿಷೇಧ – ಉಲ್ಲಂಘಿಸಿದರೆ ಕಠಿಣ ಕ್ರಮ

ಮಾ.31ರಂದು ಬಜೆಟ್‌ನಲ್ಲಿ ಉಡುಪಿ ಜಿಲ್ಲೆಗೆ ಮಲತಾಯಿ ಧೋರಣೆ ತೋರಿದ ರಾಜ್ಯ ಕಾಂಗ್ರೆಸ್ ಸರಕಾರದ ವಿರುದ್ಧ ಪ್ರತಿಭಟನೆ