ಕಾತ್ಯಾಯಿನಿ ಕುಂಜಿಬೆಟ್ಟುಗೆ ‘ಎಂ.ಕೆ.ಇಂದಿರಾ’ ಪುಸ್ತಕ ಪ್ರಶಸ್ತಿ

ಕರ್ನಾಟಕ ಸಂಘ (ರಿ) ಶಿವಮೊಗ್ಗ – ಪುಸ್ತಕ ಬಹುಮಾನ ಘೋಷಿಸಿದೆ. ಡಾ. ಕಾತ್ಯಾಯಿನಿ ಕುಂಜಿಬೆಟ್ಟು ಅವರ ‘ಇರವಿನ ಅರಿವು’ ವಿಮರ್ಶಾ ಕೃತಿಯು ‘ಎಂ ಕೆ ಇಂದಿರಾ ಪ್ರಶಸ್ತಿ’ಗೆ ಪಾತ್ರವಾಗಿದೆ. ಪ್ರಶಸ್ತಿಯು ಹತ್ತು ಸಾವಿರ ರೂಪಾಯಿ ನಗದು, ಪ್ರಶಸ್ತಿ ಪತ್ರ ಹಾಗೂ ಪ್ರಶಸ್ತಿ ಫಲಕವನ್ನು ಒಳಗೊಂಡಿರುತ್ತದೆ. ಇದೇ ತಿಂಗಳು 22ರಂದು ಶಿವಮೊಗ್ಗದಲ್ಲಿ ಪ್ರಶಸ್ತಿ ಪ್ರದಾನ ಸಮಾರಂಭವು ನಡೆಯಲಿದೆ.

Related posts

ನೆಕ್ಲಾಜೆ ಶ್ರೀ ಕಾಳಿಕಾಂಬೆಗೆ ಸ್ವರ್ಣ ಪಾದುಕೆ ಸಮರ್ಪಣೆ

ಶಾಸ್ತ್ರೀಪಾರ್ಕ್‌ ಫ್ಲೈಓವರ್‌ ತಳಭಾಗಕ್ಕೆ ಪೊಲೀಸ್‌ ನಿಯೋಜನೆ

ಕಾರು ಕಳವು ಗೈದ ಆರೋಪಿ ಪೊಲೀಸ್ ವಶಕ್ಕೆ