ಗಾಂಜಾ ಸೇವನೆ; ಮೂವರ ಬಂಧನ

ಉಡುಪಿ : ನಗರದಲ್ಲಿ ಗಾಂಜಾ ಸೇವಿಸುತ್ತಿದ್ದ ಮೂವರು ಯುವಕರನ್ನು ಪೊಲೀಸರು ಬಂಧಿಸಿದ್ದಾರೆ.

ಶ್ರೆಯಾಂಕ್ ಸಂಜಯ್ ಎಂಬಾತನನ್ನು ಮಣಿಪಾಲ ಪೊಲೀಸರು ಬಂಧಿಸಿದ್ದಾರೆ. ಮಹಮ್ಮದ್ ಸಾಲಿಕ್ ಹಾಗೂ ಮೊಹಮ್ಮದ್ ಸಲೀಮ್ ನನ್ನು ಉಡುಪಿ ಸೆನ್ ಪೊಲೀಸರು ಬಂಧಿಸಿದ್ದಾರೆ. ಈ ಮೂವರು ಆರೋಪಿಗಳು ಗಾಂಜಾ ಸೇವಿಸಿದ್ದು ದೃಢಪಟ್ಟಿದ್ದು ಪ್ರಕರಣ ದಾಖಲಾಗಿದೆ.

Related posts

ಸಿಪಿಎಂ ಕಾರ್ಯದರ್ಶಿ ಮೇಲೆ ದುರುದ್ದೇಶಪೂರಿತ ಎಫ್ಐಆರ್ – ಖಂಡನೆ

ವರ್ಗಾವಣೆಗೊಳ್ಳುತ್ತಿರುವ ನ್ಯಾಯಾಧೀಶರುಗಳಿಗೆ ವಕೀಲರ ಸಂಘದಿಂದ ಬೀಳ್ಕೊಡುಗೆ

ರಾಷ್ಟ್ರೀಕೃತ ಬ್ಯಾಂಕ್ ಅಧಿಕಾರಿ, ಸಿಬಂದಿ ಕನ್ನಡದಲ್ಲೇ ವ್ಯವಹರಿಸುವ ಕಾನೂನು ಅಗತ್ಯ – ಸಚಿವರಿಗೆ ಸಂಸದ ಕೋಟ ಪತ್ರ