ಮುಸುಕುಧಾರಿಗಳಿಂದ ಮನೆಗೆ ನುಗ್ಗಿ ಕಳ್ಳತನಕ್ಕೆ ಯತ್ನ

ಉಡುಪಿ : ನಗರದ ಬ್ರಹ್ಮಗಿರಿ ಪ್ರದೇಶದಲ್ಲಿ ನಾಲ್ವರು ಮುಸುಕುಧಾರಿಗಳು ಕಳ್ಳತನಕ್ಕೆ ಯತ್ನಿಸಿದ ಘಟನೆ ಸಿಸಿ ಕ್ಯಾಮೆರಾದಲ್ಲಿ ದಾಖಲಾಗಿದೆ.

ಉಡುಪಿಯ ಬ್ರಹ್ಮಗಿರಿಯ ಅಪಾರ್ಟ್ಮೆಂಟ್ ಒಂದರಲ್ಲಿ, ಆಗಸ್ಟ್ 1ರ ಮುಂಜಾನೆ ನಾಲ್ವರು ಮುಖಕ್ಕೆ ಮುಸುಕು ಧರಿಸಿ, ಕಬ್ಬಿಣದ ಸಲಾಕೆ ಹಿಡಿದು, ಪ್ಲ್ಯಾಟ್ ಬಾಗಿಲು ಒಡೆಯಲು ಯತ್ನಿಸಿದ್ದ ದೃಶ್ಯ ಅಪಾರ್ಟ್ಮೆಂಟ್ ಸಿಸಿಟಿಯಲ್ಲಿ ಸ್ಪಷ್ಟವಾಗಿ ದಾಖಲಾಗಿವೆ.

ಬ್ರಹ್ಮಗಿರಿ ಭಾಗದ ಮೂರು ಅಪಾರ್ಟ್ಮೆಂಟ್‌ಗಳಲ್ಲಿ ಕಳ್ಳತನಕ್ಕೆ ಯತ್ನಿಸಿದ್ದು, ಅಲ್ಲಿನ ನಿವಾಸಿಗಳಿಗೆ ಆತಂಕ ಮೂಡಿಸಿದೆ.

Related posts

ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ಕಾಮುಕ ಅರೆಸ್ಟ್

ದೇಶದ ಸೈನಿಕರ ಶೌರ್ಯ, ಪರಾಕ್ರಮಕ್ಕೆ ಅಭಿನಂದನೆ – ಪರ್ಯಾಯ ಪುತ್ತಿಗೆ ಶ್ರೀ

ತಲವಾರು ಝಳಪಿಸಿದ ಪ್ರಕರಣ; ಇಬ್ಬರ ಸೆರೆ