ಉದ್ದೇಶಿತ ಟೋಲ್‌ಗೇಟ್ ವಿರುದ್ಧ ಇಂದು ಪಡುಬಿದ್ರಿ ಕಂಚಿನಡ್ಕ ಬಳಿ ಬೃಹತ್ ಪ್ರತಿಭಟನೆ

ಪಡುಬಿದ್ರಿ : ಕಾರ್ಕಳ-ಪಡುಬಿದ್ರಿ ರಾಜ್ಯ ಹೆದ್ದಾರಿಗೆ ಅಳವಡಿಸಲು ಉದ್ದೇಶಿಸಿರುವ ಟೋಲ್‌ಗೇಟ್ ವಿರುದ್ಧ ಇಂದು ಪಡುಬಿದ್ರಿ ಕಂಚಿನಡ್ಕ ಬಳಿ ಬೃಹತ್ ಪ್ರತಿಭಟನೆ ನಡೆಯಿತು.

ಪಡುಬಿದ್ರಿ ಕಂಚಿನಡ್ಕ ರಾಜ್ಯ ಹೆದ್ದಾರಿಗೆ ಅಳವಡಿಸಲು ಉದ್ದೇಶಿಸಿರುವ ಟೋಲ್‌ಗೇಟ್ ಅನ್ನು ಶಾಶ್ವತವಾಗಿ ರದ್ದುಗೊಳಿಸುವಂತೆ ಅಪರ ಜಿಲ್ಲಾಧಿಕಾರಿಗಳ ಮೂಲಕ ಸರಕಾರಕ್ಕೆ ಮನವಿ ಸಲ್ಲಿಸಲಾಯಿತು. ಬಳಿಕ ಸಾವಿರಾರು ಜನರೊಂದಿಗೆ ಸೇರಿ ಕಂಚಿನಡ್ಕ‌ದಿಂದ ಪಡುಬಿದ್ರಿ ಪೇಟೆ‌ವರೆಗೆ ನಡೆದ ಪ್ರತಿಭಟನಾ ಮೆರವಣಿಗೆಯಲ್ಲಿ ಕಾಪು ಶಾಸಕರು ಪಾಲ್ಗೊಂಡರು.

Related posts

ಮಣಿಪಾಲದಲ್ಲಿ ಸಂಚಾರ ನಿಯಮ ಉಲ್ಲಂಘನೆ: ಐವರು ವಿದ್ಯಾರ್ಥಿಗಳು ಒಂದೇ ದ್ವಿಚಕ್ರ ವಾಹನದಲ್ಲಿ!

ಗ್ಯಾಸ್ ಹಚ್ಚುವಾಗ ಬೆಂಕಿ ತಗುಲಿ ಚಿಕಿತ್ಸೆ ಫಲಿಸದೆ ವ್ಯಕ್ತಿ ಸಾವು

ಜನಿವಾರ ತೆಗೆಸಿದ ಪ್ರಕರಣ – ಒಂದು ಸಮಾಜದ ಮೇಲೆ ದಬ್ಬಾಳಿಕೆ ಸರಿಯಲ್ಲ : ಕೋಟ