ಕಾರ್ಕಳದ ಡಾ. ಅಭಿತ್ ಬಿ ಶೆಟ್ಟಿಗೆ ‘ವೈದ್ಯಕೀಯ ಉದ್ಯಮಿ ಪ್ರಶಸ್ತಿ’

ಉಡುಪಿ : ಉಡುಪಿ ಜಿಲ್ಲೆಯ ಕಾರ್ಕಳದ ಡಾ. ಅಭಿತ್ ಬಿ ಶೆಟ್ಟಿ ಅವರು ಪ್ರತಿಷ್ಠಿತ ‘2024ರ ವೈದ್ಯಕೀಯ ಉದ್ಯಮಿ’ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. ಈ ಪ್ರಶಸ್ತಿಯನ್ನು ಗಣರಾಜ್ಯೋತ್ಸವದ ದಿನ ಚೆನ್ನೈಯಲ್ಲಿ ನಡೆಯಲಿರುವ ಗ್ಲೋಬಲ್ ಹೆಲ್ತ್ ಕೇರ್ ಆಂಡ್ ವೆಲ್ನೆಸ್ ಅವಾರ್ಡ್ಸ್ ಆಂಡ್ ಕಾನ್ಫರೆನ್ಸ್‌ನಲ್ಲಿ ಪ್ರದಾನ ಮಾಡಲಾಗುವುದು.

ಜನವೈದ್ಯ ಸಂಸ್ಥೆಯ ಸಂಸ್ಥಾಪಕರಾದ ಡಾ. ಅಭಿತ್ ಅವರು, ವೈದ್ಯರ ಮನೆ ಭೇಟಿ ಸೇವೆ ಎಂಬ ನಾವೀನ್ಯತೆಯನ್ನು ಪರಿಚಯಿಸಿ, ಆರೋಗ್ಯ ಸೇವೆಯನ್ನು ಸುಲಭಗೊಳಿಸಲು ಮತ್ತು ಜನಸಾಮಾನ್ಯರ ಪಾಲಿಗೆ ತಲುಪುವಂತೆ ಮಾಡಲು ಮಹತ್ವದ ಪ್ರಯತ್ನಗಳನ್ನು ಮಾಡಿದ್ದಾರೆ.

Related posts

ಕಾಪು ಅಮ್ಮನ ಬ್ರಹ್ಮಕಲಶೋತ್ಸವಕ್ಕೆ ಹರಿದ್ವಾರದಿಂದ ಬರಲಿದೆ ಗಂಗಾಜಲ

ಮಿನಿ ಟಂಪೋ ಪಲ್ಟಿಯಾಗಿ ಓರ್ವ ಸಾವು, ನಾಲ್ವರಿಗೆ ಗಾಯ

ಬೇಟಿ ಬಚಾವೊ ಬೇಟಿ ಪಡಾವೊ ಬೀದಿ ನಾಟಕ ಪ್ರದರ್ಶನಕ್ಕೆ ಜಿಲ್ಲಾಧಿಕಾರಿ ಚಾಲನೆ