ಸಮಯಪ್ರಜ್ಞೆಯಿಂದ ಮಹಿಳೆಯನ್ನು ರಕ್ಷಿಸಿದ RPF ಮಹಿಳಾ ಸಿಬ್ಬಂದಿಗೆ ಶಾಸಕರಿಂದ ಸನ್ಮಾನ

ಉಡುಪಿ : ಉಡುಪಿಯ ಇಂದ್ರಾಳಿ ರೈಲ್ವೇ ನಿಲ್ದಾಣದಲ್ಲಿ ರೈಲು ಹತ್ತುವಾಗ ಆಯತಪ್ಪಿ ಬಿದ್ದ ಮಹಿಳಾ ಪ್ರಯಾಣಿಕರನ್ನು ತನ್ನ ಸಮಯಪ್ರಜ್ಞೆಯಿಂದ ತಕ್ಷಣ ರಕ್ಷಿಸಿದ RPF ಮಹಿಳಾ ಸಿಬ್ಬಂದಿ ಅಪರ್ಣಾ‌ರವರನ್ನು ಉಡುಪಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಯಶ್‌ಪಾಲ್ ಸುವರ್ಣ ರವರು ತಮ್ಮ ಗೃಹ ಕಚೇರಿಯಲ್ಲಿ ಸನ್ಮಾನಿಸಿದರು. ತುರ್ತು ಸಂದರ್ಭದಲ್ಲಿ ಸಮಯೋಚಿತ ಕಾರ್ಯದ ಮೂಲಕ ಮಹಿಳೆಯನ್ನು ಪ್ರಾಣಾಪಾಯದಿಂದ ಪಾರು ಮಾಡಿದ ಅಪರ್ಣಾ‌ರವರಿಗೆ ಅಭಿನಂದನೆ ಸಲ್ಲಿಸಿದರು.

Related posts

ಕರ್ನಾಟಕ ಕ್ರೀಡಾಕೂಟದಲ್ಲಿ ಸಮರಾಗೆ ಚಿನ್ನದ ಪದಕ

ಪ್ರಥಮ ಬಾರಿಗೆ ಯಕ್ಷ ರಂಗದಲ್ಲಿ ಅಭಿನಯಿಸಿದ ನಟಿ ಉಮಾಶ್ರೀ

ಯಕ್ಷಗಾನ ಪ್ರದರ್ಶನಕ್ಕೆ ಅಡ್ಡಿ – ಬ್ರಿಟಿಷ್ ಆಡಳಿತವನ್ನೂ ಮೀರಿಸಿದ ಸಿದ್ಧರಾಮಯ್ಯ ಸರ್ಕಾರ : ಯಶ್‌ಪಾಲ್ ಸುವರ್ಣ