ಶಾಲಾ ಕೊಠಡಿಗಳ ನಿರ್ಮಾಣಕ್ಕೆ ಅನುದಾನ ಬಿಡುಗಡೆ ಮಾಡುವಂತೆ ಶಿಕ್ಷಣ ಸಚಿವರಿಗೆ ಶಾಸಕರ ಮನವಿ

ಕುಂದಾಪುರ : ಕುಂದಾಪುರ ವಿಧಾನಸಭಾ ಕ್ಷೇತ್ರದ ಶಾಸಕ ಕಿರಣ್ ಕುಮಾರ್ ಕೊಡ್ಗಿ ಅವರು ರಾಜ್ಯ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದರು.

ಕುಂದಾಪುರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿನ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೆ ಅತೀ ತುರ್ತು ಅಗತ್ಯವಿರುವ ಕೊಠಡಿಗಳ ನಿರ್ಮಾಣಕ್ಕೆ ಅನುದಾನ ಬಿಡುಗಡೆಗೊಳಿಸಲು ಹಾಗೂ ಪ್ರಾಥಮಿಕ ಮತ್ತು ಪೌಢಶಾಲೆಗಳಲ್ಲಿ ಗುಣ ಮಟ್ಟದ ಶಿಕ್ಷಣ ಒದಗಿಸಲು ಅಗತ್ಯ ಪೂರಕ ವ್ಯವಸ್ಥೆ ಒದಗಿಸುವ ಬಗ್ಗೆ ಮನವಿ ಸಲ್ಲಿಸಿದರು.

Related posts

ನೆಕ್ಲಾಜೆ ಶ್ರೀ ಕಾಳಿಕಾಂಬೆಗೆ ಸ್ವರ್ಣ ಪಾದುಕೆ ಸಮರ್ಪಣೆ

ಶಾಸ್ತ್ರೀಪಾರ್ಕ್‌ ಫ್ಲೈಓವರ್‌ ತಳಭಾಗಕ್ಕೆ ಪೊಲೀಸ್‌ ನಿಯೋಜನೆ

ಕಾರು ಕಳವು ಗೈದ ಆರೋಪಿ ಪೊಲೀಸ್ ವಶಕ್ಕೆ