ಶೀಂಬ್ರ ದೇವಸ್ಥಾನದ ಸ್ನಾನಘಟ್ಟ ಹಾಗೂ ನದಿ ದಂಡೆ ಸಂರಕ್ಷಣೆ ಕಾಮಗಾರಿ ಸ್ಥಳಕ್ಕೆ ಶಾಸಕರ ಭೇಟಿ, ಪರಿಶೀಲನೆ

ಶೀಂಬ್ರ ದೇವಸ್ಥಾನ ಸ್ನಾನಘಟ್ಟ ಹಾಗೂ ನದಿ ದಂಡೆ ಸಂರಕ್ಷಣೆ ಕಾಮಗಾರಿ ಪ್ರದೇಶಕ್ಕೆ ಅಧಿಕಾರಿಗಳೊಡನೆ ಉಡುಪಿ ಶಾಸಕ ಯಶ್‌ಪಾಲ್ ಸುವರ್ಣ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಸಣ್ಣ ನೀರಾವರಿ ಇಲಾಖೆ ಮೂಲಕ ಕಾಮಗಾರಿಗೆ ₹2.25 ಕೋಟಿ ಅನುದಾನ ಮಂಜೂರುಗೊಳಿಸಲಾಗಿದ್ದು, ದೇವಸ್ಥಾನದ ಆಡಳಿತ ಮಂಡಳಿಯ ಜೊತೆ ಸಮಾಲೋಚನೆ ನಡೆಸಿ ಅತೀ ಶೀಘ್ರದಲ್ಲೇ ಕಾಮಗಾರಿಯನ್ನು ಅತ್ಯಂತ ಶೀಘ್ರವಾಗಿ ಪ್ರಾರಂಭಿಸಲು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಈ ಸಂದರ್ಭದಲ್ಲಿ ನಗರ ಸಭಾ ಸದಸ್ಯರಾದ ಶ್ರೀಮತಿ ಅನಿತಾ, ಹಿರಿಯ ಇಂಜಿನಿಯರ್ ಶ್ರೀ ರಮೇಶ್ ರಾವ್, ಶ್ರೀ ರಾಜೇಂದ್ರ ಮಯ್ಯ, ಸ್ಥಳೀಯ ಮುಖಂಡರಾದ ಶ್ರೀ ಪ್ರಶಾಂತ್ ಭಟ್, ಶ್ರೀ ಶಂಕರ ಕುಲಾಲ್, ಶ್ರೀ ಡೆನೀಸ್ ಪೆರಂಪಳ್ಳಿ, ಸಣ್ಣ ನೀರಾವರಿ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

Related posts

ಯುವನಿಧಿಯ ಫಲಾನುಭವಿಗಳಿಗೆ ಕೌಶಲ್ಯ ತರಬೇತಿ ನೀಡಿ : ರಮೇಶ್ ಕಾಂಚನ್

ದೆಹಲಿಗೆ ಮಹಿಳಾ ಮುಖ್ಯಮಂತ್ರಿ : ಬಿಜೆಪಿ ಜಿಲ್ಲಾ ಮಹಿಳಾ ಮೋರ್ಚಾ ಸಂಭ್ರಮಾಚರಣೆ

ನಿಲ್ಲಿಸಿದ್ದ ಮೀನುಗಾರಿಕಾ ಬೋಟ್‌ನಲ್ಲಿ ಅಗ್ನಿ ಅವಘಡ – 15 ಲಕ್ಷ ರೂ.ನಷ್ಟ