Dakshina Kannada Development Government Mangaluru Social ಮಂಗಳೂರು ಮಹಾನಗರ ಪಾಲಿಕೆ ಆಡಳಿತಾಧಿಕಾರಿಯಾಗಿ ಮುಲ್ಲೈ ಮುಗಿಲನ್ NewsDeskMarch 24, 2025032 views ಮಂಗಳೂರು : ಮಹಾನಗರಪಾಲಿಕೆಯ ನೂತನ ಆಡಳಿತಾಧಿಕಾರಿಯಾಗಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್ ಎಂ.ಪಿಯವರು ಸೋಮವಾರ ಅಧಿಕಾರ ಸ್ವೀಕರಿಸಿದರು.