ರಾಷ್ಟ್ರಮಟ್ಟದ ಬೆಂಚ್ ಪ್ರೆಸ್‌ ಚಾಂಪಿಯನ್‌ಶಿಪ್ : ಕಿನ್ನಿಗೋಳಿಯ ದಿಶಾ ಕುಕ್ಯಾನ್‌ಗೆ ಬೆಳ್ಳಿಯ ಪದಕ

ಮುಲ್ಕಿ : ರಾಷ್ಟ್ರಮಟ್ಟದ ಬೆಂಚ್ ಪ್ರೆಸ್‌ ಚಾಂಪಿಯನ್‌ಶಿಪ್‌ನಲ್ಲಿ ಕಿನ್ನಿಗೋಳಿಯ ದಿಶಾ ಕುಕ್ಯಾನ್ ಬೆಳ್ಳಿಯ ಪದಕ ಮುಡಿಗೇರಿಸಿಕೊಂಡಿದ್ದಾರೆ.

ಗೋವಾದ ವಾಸ್ಕೋಡಗಾಮದಲ್ಲಿ ನಡೆದ ರಾಷ್ಟ್ರಮಟ್ಟದ ಬೆಂಚ್ ಪ್ರೆಸ್ ಚಾಂಪಿಯನ್‌ಶಿಪ್‌ನಲ್ಲಿ ಕರ್ನಾಟಕ‌ವನ್ನು ಪ್ರತಿನಿಧಿಸಿ ಎರಡು ಬೆಳ್ಳಿಯ ಪದಕಗಳನ್ನು ಕಿನ್ನಿಗೋಳಿಯ ದಿಶಾ ಕುಕ್ಯಾನ್‌ರವರು ಗಳಿಸಿದ್ದಾರೆ.

ಈಕೆ ಕಿನ್ನಿಗೋಳಿಯ ಎಸ್‌ಪಿ‌ಎ ಫಿಟ್ಟೆಸ್‌‌ನ ಸುಪ್ರಮ್ ಶೆಟ್ಟಿರವರಲ್ಲಿ ತರಬೇತಿ ಪಡೆದು‌ಕೊಳ್ಳುತ್ತಿದ್ದಾರೆ.

Related posts

ಕರ್ನಾಟಕ ಕ್ರೀಡಾಕೂಟದಲ್ಲಿ ಸಮರಾಗೆ ಚಿನ್ನದ ಪದಕ

ಪ್ರಥಮ ಬಾರಿಗೆ ಯಕ್ಷ ರಂಗದಲ್ಲಿ ಅಭಿನಯಿಸಿದ ನಟಿ ಉಮಾಶ್ರೀ

ತಾಯಿ ಹಾಗೂ ಇಬ್ಬರು ಮಕ್ಕಳು ನಾಪತ್ತೆ