ಸೆ. 02 ರಂದು ಕೊಡವೂರಿನಲ್ಲಿ ಪ್ರಜ್ಞಾ ಇವರಿಂದ ನೃತ್ಯಶಂಕರ ಕಾರ್ಯಕ್ರಮ

ಉಡುಪಿ : ಕೊಡವೂರು ಮಹತೋಬಾರ ಶ್ರೀ ಶಂಕರನಾರಾಯಣ ದೇವಸ್ಥಾನ ಮತ್ತು ನೃತ್ಯನಿಕೇತನ ಕೊಡವೂರು ಸಂಯೋಜನೆಯ ಸಾಪ್ತಾಹಿಕ ನೃತ್ಯಸರಣಿ ‘ನೃತ್ಯಶಂಕರ’ ಸರಣಿ 61 ಪ್ರಸ್ತುತಿ ಪ್ರಜ್ಞಾ ಇವರ ಕಾರ್ಯಕ್ರಮ ಸೆಪ್ಟೆಂಬರ್ 2 ಸೋಮವಾರ ಸಂಜೆ 6-25 ರಿಂದ 7-25 ಗಂಟೆಯವರೆಗೆ ದೇವಳದ ವಸಂತ ಮಂಟಪದಲ್ಲಿ ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ.

Related posts

ಮಣಿಪಾಲದಲ್ಲಿ ಸಂಚಾರ ನಿಯಮ ಉಲ್ಲಂಘನೆ: ಐವರು ವಿದ್ಯಾರ್ಥಿಗಳು ಒಂದೇ ದ್ವಿಚಕ್ರ ವಾಹನದಲ್ಲಿ!

ಗ್ಯಾಸ್ ಹಚ್ಚುವಾಗ ಬೆಂಕಿ ತಗುಲಿ ಚಿಕಿತ್ಸೆ ಫಲಿಸದೆ ವ್ಯಕ್ತಿ ಸಾವು

ಜನಿವಾರ ತೆಗೆಸಿದ ಪ್ರಕರಣ – ಒಂದು ಸಮಾಜದ ಮೇಲೆ ದಬ್ಬಾಳಿಕೆ ಸರಿಯಲ್ಲ : ಕೋಟ