ಅಕ್ಟೋಬರ್ 11 ರಂದು ನಗರ ಸಭೆ ವ್ಯಾಪ್ತಿಯಲ್ಲಿ ಕಸ ಸಂಗ್ರಹಣೆ ಇಲ್ಲ

ಉಡುಪಿ : ಆಯುಧ ಪೂಜೆಯ ಪ್ರಯುಕ್ತ ಅಕ್ಟೋಬರ್ 11 ರಂದು ನಗರ ಸಭೆಯ ಕಸ ಸಂಗ್ರಹಣೆ ಹಾಗೂ ಸಾಗಾಣಿಕೆ ವಾಹನಗಳ ಪೂಜೆ ಇರುವುದರಿಂದ ಸದರಿ ದಿನದಂದು ನಗರಸಭಾ ವ್ಯಾಪ್ತಿಯ ಮನೆ ಮನೆ ಕಸ ಸಂಗ್ರಹಣೆ ಇರುವುದಿಲ್ಲ ಎಂದು ನಗರಸಭೆ ಪೌರಾಯುಕ್ತರ ಕಚೇರಿ ಪ್ರಕಟಣೆ ತಿಳಿಸಿದೆ.

Related posts

ಕರ್ನಾಟಕ ಕ್ರೀಡಾಕೂಟದಲ್ಲಿ ಸಮರಾಗೆ ಚಿನ್ನದ ಪದಕ

ಯಕ್ಷಗಾನ ಪ್ರದರ್ಶನಕ್ಕೆ ಅಡ್ಡಿ – ಬ್ರಿಟಿಷ್ ಆಡಳಿತವನ್ನೂ ಮೀರಿಸಿದ ಸಿದ್ಧರಾಮಯ್ಯ ಸರ್ಕಾರ : ಯಶ್‌ಪಾಲ್ ಸುವರ್ಣ

ಮಾರಿದ ಹಳೆಯ ಬಸ್ಸನ್ನು ಕದ್ದು ತಂದ ಆರೋಪ – ತಂದೆ ಮಗನ ವಿರುದ್ಧ ದೂರು ದಾಖಲು !