ಪಳ್ಳಿ ಚಾಮುಂಡೇಶ್ವರಿ ಟೈಗರ್ಸ್ ತಂಡದ ಹುಲಿವೇಷ ಕುಣಿತ ಲೋಬಾನ ಸೇವೆಯ ಆಮಂತ್ರಣ ಪತ್ರಿಕೆ ಬಿಡುಗಡೆ

ಕಾರ್ಕಳ : ಪಳ್ಳಿ ಚಾಮುಂಡೇಶ್ವರಿ ಟೈಗರ್ಸ್ ತಂಡದ ಹುಲಿವೇಷ ಕುಣಿತ ಲೋಬಾನ ಸೇವೆಯ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮ ರವಿವಾರ ಪಳ್ಳಿ ಕಾರ್ಣಿಕದ ಮಾಯ ಶಕ್ತಿಗಳು ನೆಲೆನಿಂತ ಮಹಾಕಾಳಿ ದೇವಸ್ಥಾನದಲ್ಲಿ ನಡೆಯಿತು.

ಈ ಸಂದರ್ಭದಲ್ಲಿ ಪಳ್ಳಿ ಗ್ರಾಮ ಪಂಚಾಯತ್ ಸದಸ್ಯರಾದ ಸತ್ಯಾನಂದ ಶೆಟ್ಟಿ, ಶ್ರೀಕಾಂತ್ ಪ್ರಭು, ರಮೇಶ್ ಕಲ್ಲೊಟ್ಟೆ, ಮೋಹನ್‌ದಾಸ್ ನಾಯಕ್, ಮಹಾಕಾಳಿ ಮಠದ ಅರ್ಚಕರಾದ ಗಣಪತಿ ಭಟ್ ಹಾಗೂ ಪಳ್ಳಿ ಸೇವಾ ಬಳಗದ ಸರ್ವ ಸದಸ್ಯರು ಉಪಸ್ಥಿತರಿದ್ದರು.

Related posts

ನೆಕ್ಲಾಜೆ ಶ್ರೀ ಕಾಳಿಕಾಂಬೆಗೆ ಸ್ವರ್ಣ ಪಾದುಕೆ ಸಮರ್ಪಣೆ

ಶಾಸ್ತ್ರೀಪಾರ್ಕ್‌ ಫ್ಲೈಓವರ್‌ ತಳಭಾಗಕ್ಕೆ ಪೊಲೀಸ್‌ ನಿಯೋಜನೆ

ಕಾರು ಕಳವು ಗೈದ ಆರೋಪಿ ಪೊಲೀಸ್ ವಶಕ್ಕೆ