ದೇವೇಂದ್ರ ಫಡ್ನವಿಸ್‌ಗೆ ಪರ್ಯಾಯ ಶ್ರೀ ಅಭಿನಂದನೆ

ಉಡುಪಿ : ಮಹಾರಾಷ್ಟ್ರ ಮುಖ್ಯಮಂತ್ರಿಯಾಗಿ ಗುರುವಾರ ಅಧಿಕಾರ ಸ್ವೀಕರಿಸಿದ ದೇವೇಂದ್ರ ಫಡ್ನವಿಸ್ ಅವರನ್ನು ಪರ್ಯಾಯ ಪುತ್ತಿಗೆ ಮಠದ ಶ್ರೀ ಸುಗುಣೇಂದ್ರ ತೀರ್ಥ ಶ್ರೀಪಾದರು ಅಭಿನಂದಿಸಿದ್ದಾರೆ.

ಶ್ರೀಕೃಷ್ಣ ಭಕ್ತ, ಭಗವದ್ಗೀತೆಯಲ್ಲಿ ಶ್ರದ್ಧೆಯುಳ್ಳ ದೇವೇಂದ್ರ ಫಡ್ನವಿಸ್ ಕೋಟಿ ಲೇಖನ ಯಜ್ಞದಲ್ಲಿ ಭಾಗವಹಿಸಿದ್ದು ಶ್ರೀಕೃಷ್ಣನ ಅನುಗ್ರಹದಿಂದ ಮುಖ್ಯಮಂತ್ರಿ ಪದವಿಗೇರಿದ್ದಾರೆ.

ಶ್ರೀಕೃಷ್ಣ ಮುಖ್ಯಪ್ರಾಣ ದೇವರ ವಿಶೇಷ ಅನುಗ್ರಹದಿಂದ ಮಹಾರಾಷ್ಟ್ರ, ಹಾಗೂ ದೇಶಕ್ಕೆ ವಿಶೇಷ ಸೇವೆ ನೀಡುವಂತಾಗಲಿ ಎಂದು ಹಾರೈಸಿದ್ದಾರೆ.

Related posts

ನೆಕ್ಲಾಜೆ ಶ್ರೀ ಕಾಳಿಕಾಂಬೆಗೆ ಸ್ವರ್ಣ ಪಾದುಕೆ ಸಮರ್ಪಣೆ

ಶಾಸ್ತ್ರೀಪಾರ್ಕ್‌ ಫ್ಲೈಓವರ್‌ ತಳಭಾಗಕ್ಕೆ ಪೊಲೀಸ್‌ ನಿಯೋಜನೆ

ಕಾರು ಕಳವು ಗೈದ ಆರೋಪಿ ಪೊಲೀಸ್ ವಶಕ್ಕೆ