ಪಟ್ಲ ರೂರಲ್ ಎಜುಕೇಶನ್ ಸೊಸೈಟಿ ಇದರ ಶಾಲಾ ಅಭಿವೃದ್ಧಿ ಕುರಿತು ಸಭೆ

ಕಾಪು : ರೂರಲ್ ಎಜುಕೇಶನ್ ಸೊಸೈಟಿ, ಪಟ್ಲ ಇದರ ಶಾಲಾ ಅಭಿವೃದ್ಧಿ ಕುರಿತು ನಡೆದ ಸಭೆಯಲ್ಲಿ ಕಾಪು ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಭಾಗವಹಿಸಿದರು.

ಸಭೆಯಲ್ಲಿ ಶಾಲೆಯಲ್ಲಿ ಹೆಚ್ಚುವರಿ ಕೊಠಡಿ ನಿರ್ಮಾಣ ಹಾಗೂ ಸಭಾಂಗಣ ನಿರ್ಮಾಣ ಜೊತೆಗೆ ರಸ್ತೆ ಅಭಿವೃದ್ಧಿ ಬಗ್ಗೆ ಚರ್ಚಿಸಲಾಯಿತು.

ಈ ಸಂದರ್ಭದಲ್ಲಿ ಪಟ್ಲ ರೂರಲ್ ಎಜುಕೇಶನ್ ಸೊಸೈಟಿ ಅಧ್ಯಕ್ಷರಾದ ನಾರಾಯಣ ಶೆಣೈ, ಕಾರ್ಯದರ್ಶಿಗಳಾದ ಶ್ರೀಶ ನಾಯಕ್ ಪೆರ್ಣಂಕಿಲ ಹಾಗೂ ಪ್ರಮುಖರು ಉಪಸ್ಥಿತರಿದ್ದರು.

Related posts

ಯುವನಿಧಿಯ ಫಲಾನುಭವಿಗಳಿಗೆ ಕೌಶಲ್ಯ ತರಬೇತಿ ನೀಡಿ : ರಮೇಶ್ ಕಾಂಚನ್

ದೆಹಲಿಗೆ ಮಹಿಳಾ ಮುಖ್ಯಮಂತ್ರಿ : ಬಿಜೆಪಿ ಜಿಲ್ಲಾ ಮಹಿಳಾ ಮೋರ್ಚಾ ಸಂಭ್ರಮಾಚರಣೆ

ನಿಲ್ಲಿಸಿದ್ದ ಮೀನುಗಾರಿಕಾ ಬೋಟ್‌ನಲ್ಲಿ ಅಗ್ನಿ ಅವಘಡ – 15 ಲಕ್ಷ ರೂ.ನಷ್ಟ