ಪಿ.ಎಂ ವಿಶ್ವಕರ್ಮ ಯೋಜನೆಯ ಪ್ರಮಾಣಪತ್ರ ವಿತರಣಾ ಸಮಾರಂಭ

ಉಡುಪಿ : ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆ, ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆ, ಉಡುಪಿ, ಪ್ರಗತಿನಗರ ಅಲೆವೂರು ಇವರ ಆಶ್ರಯದಲ್ಲಿ ಇಂದು “ಪಿ.ಎಂ ವಿಶ್ವಕರ್ಮ ಯೋಜನೆಯ ಪ್ರಮಾಣಪತ್ರ”ವನ್ನು ಸಮಾರಂಭದಲ್ಲಿ ಸಂಸದ ಕೋಟ ವಿತರಿಸಿದರು.

ಈ ಸಂದರ್ಭದಲ್ಲಿ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ, ಅಲೆವೂರು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಯತೀಶ್ ಕುಮಾರ್ ಹಾಗೂ ಸರ್ಕಾರಿ ಐಟಿಐ ಉಡುಪಿಯ ಪ್ರಾಚಾರ್ಯರು, ಸಿಬ್ಬಂದಿ ವರ್ಗದವರು ಸಂಸ್ಥೆಯ ಆಡಳಿತ ಅಧ್ಯಕ್ಷರು, ಸರ್ವ ಸದಸ್ಯರು ಉಪಸ್ಥಿತರಿದ್ದರು.

Related posts

ಮಣಿಪಾಲದಲ್ಲಿ ಸಂಚಾರ ನಿಯಮ ಉಲ್ಲಂಘನೆ: ಐವರು ವಿದ್ಯಾರ್ಥಿಗಳು ಒಂದೇ ದ್ವಿಚಕ್ರ ವಾಹನದಲ್ಲಿ!

ಗ್ಯಾಸ್ ಹಚ್ಚುವಾಗ ಬೆಂಕಿ ತಗುಲಿ ಚಿಕಿತ್ಸೆ ಫಲಿಸದೆ ವ್ಯಕ್ತಿ ಸಾವು

ಜನಿವಾರ ತೆಗೆಸಿದ ಪ್ರಕರಣ – ಒಂದು ಸಮಾಜದ ಮೇಲೆ ದಬ್ಬಾಳಿಕೆ ಸರಿಯಲ್ಲ : ಕೋಟ