ಜುಲೈ 15ರಂದು ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ರೆಡ್ ಅಲರ್ಟ್ ಘೋಷಣೆ

ಉಡುಪಿ : ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಜು.15 ರಂದು ಭಾರೀ ಮಳೆಯಾಗುವ ಮುನ್ಸೂಚನೆಯನ್ನು ಭಾರತೀಯ ಹವಾಮಾನ ಇಲಾಖೆ ನೀಡಿದ್ದು, ಈ ಹಿನ್ನೆಲೆಯಲ್ಲಿ ಕರಾವಳಿಯಲ್ಲಿ ರೆಡ್‌ ಅಲರ್ಟ್‌ ಘೋಷಿಸಿದೆ.

ಜು.16 ರಿಂದ 18ರವರೆಗೆ ಆರೆಂಜ್‌ ಅಲರ್ಟ್‌ ಘೋಷಣೆ ಮಾಡಲಾಗಿದೆ. ಉಡುಪಿ ಜಿಲ್ಲೆಯಾದ್ಯಂತ ಇಂದು ದಿನವಿಡೀ ಭಾರೀ ಮಳೆಯಾಗಿದೆ.

Related posts

ಅಲೈನ್ಸ್ ಕ್ಲಬ್ ಉಡುಪಿಯಿಂದ ವೈದ್ಯರ ದಿನಾಚರಣೆ : ಪ್ರಸಿದ್ಧ ವೈದ್ಯ ಡಾ.ಆರ್.ಎನ್.ಭಟ್ ಅವರಿಗೆ ಸನ್ಮಾನ

ಶತಾವಧಾನಿ ಡಾ. ಆರ್. ಗಣೇಶ್ ಅವರಿಗೆ ತಲ್ಲೂರು ಕನಕ ಅಣ್ಣಯ್ಯ ಶೆಟ್ಟಿ ಪ್ರಶಸ್ತಿ ಪ್ರದಾನ

ರಂಗೋಲಿ ಕಲಾ ಸಾಧಕಿ, ಭಾರತಿ ಮರವಂತೆಗೆ ‘ಮಧುರಚೆನ್ನ ರಾಜ್ಯ ಪ್ರಶಸ್ತಿ’ ಪ್ರದಾನ