ರೆಡ್ ಅಲರ್ಟ್-ಉಡುಪಿ ಜಿಲ್ಲೆಯಲ್ಲಿ ನಾಳೆ (ಜುಲೈ 19) ಶಾಲೆ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ

ಉಡುಪಿ : ಜಿಲ್ಲೆಯಲ್ಲಿ ಧಾರಾಕಾರ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಜಿಲ್ಲೆಯ ಎಲ್ಲಾ ಅಂಗನವಾಡಿಗಳು, ಸರಕಾರಿ, ಅನುದಾನಿತ, ಖಾಸಗಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳು ಹಾಗೂ ಪಿಯು ಕಾಲೇಜುಗಳಿಗೆ ಜುಲೈ 19ರ ಶುಕ್ರವಾರ
ರಜೆಯನ್ನು ಜಿಲ್ಲಾಧಿಕಾರಿ ಡಾ. ವಿದ್ಯಾಕುಮಾರಿ ಘೋಷಿಸಿದ್ದಾರೆ.

ಉಳಿದಂತೆ ಎಲ್ಲಾ ಪದವಿ, ಸ್ನಾತಕೋತ್ತರ ಪದವಿ, ಡಿಪ್ಲೋಮಾ, ಇಂಜಿನಿಯರಿಂಗ್, ಐಟಿಐಗಳಿಗೆ ರಜೆ ಘೋಷಿಸಿರುವುದಿಲ್ಲ.

Related posts

ನೆಕ್ಲಾಜೆ ಶ್ರೀ ಕಾಳಿಕಾಂಬೆಗೆ ಸ್ವರ್ಣ ಪಾದುಕೆ ಸಮರ್ಪಣೆ

ಶಾಸ್ತ್ರೀಪಾರ್ಕ್‌ ಫ್ಲೈಓವರ್‌ ತಳಭಾಗಕ್ಕೆ ಪೊಲೀಸ್‌ ನಿಯೋಜನೆ

ಕಾರು ಕಳವು ಗೈದ ಆರೋಪಿ ಪೊಲೀಸ್ ವಶಕ್ಕೆ