ಬಾವಿಯೊಳಗೆ ಆಶ್ರಯ ಪಡೆದಿದ್ದ 8 ಅಡಿ ಉದ್ದದ ನಾಗರಹಾವು ರಕ್ಷಣೆ

ಕಿನ್ನಿಗೋಳಿ : ಕಿನ್ನಿಗೋಳಿ ಸಮೀಪದ ಗುತ್ತ‌ ಕಾಡ್‌ ಜೆ.ಎಚ್. ಜಲೀಲ್‌ರವರ ಮನೆಯ ಬಾವಿಯೊಳಗೆ 8 ಅಡಿ ಉದ್ದದ ದೊಡ್ಡ ಗಾತ್ರದ ನಾಗರಹಾವು ಪತ್ತೆಯಾಗಿದೆ.

ತಕ್ಷಣವೇ ಮನೆಯವರು ಉರಗ ತಜ್ಞ ಇಸ್ಮಾಯಿಲ್ ಅಡ್ಡೂರು ಇವರಿಗೆ ಮಾಹಿತಿ ನೀಡಿದ್ದಾರೆ.

ತಕ್ಷಣವೇ ಸ್ಥಳಕ್ಕೆ ಆಗಮಿಸಿದ ಸ್ನೇಕ್ ಮಾಸ್ಟರ್ ಇಸ್ಮಾಯಿಲ್ ಅಡ್ಡೂರು ಅವರು ಬಾವಿಯ ಒಳಗೆ ಆಶ್ರಯ ಪಡೆದಿದ್ದ ನಾಗರಹಾವನ್ನು ರಕ್ಷಣೆ ಮಾಡಿದರು. ನಂತರ ಹಾವನ್ನು ಕಾಡಿಗೆ ಬಿಡಲಾಯಿತು.

Related posts

ಕರ್ನಾಟಕ ಕ್ರೀಡಾಕೂಟದಲ್ಲಿ ಸಮರಾಗೆ ಚಿನ್ನದ ಪದಕ

ತಾಯಿ ಹಾಗೂ ಇಬ್ಬರು ಮಕ್ಕಳು ನಾಪತ್ತೆ

ಡೀಸೆಲ್‌ ಲೋಡ್ ಟ್ಯಾಂಕರ್ ಪಲ್ಟಿಯಾಗಿ ಡೀಸೆಲ್‌ ಸೋರಿಕೆ; ರಸ್ತೆ ಸಂಚಾರಕ್ಕೆ ಅಡಚಣೆ