ಸಾದ್ವಿ ಸರಸ್ವತಿ ಉಡುಪಿಯ ಶ್ರೀಕೃಷ್ಣ ಮಠಕ್ಕೆ ಭೇಟಿ, ದೇವರ ದರ್ಶನ

ಉಡುಪಿ : ಉತ್ತರ ಭಾರತದಲ್ಲಿ ಭಾಗವತ ಸಪ್ತಾಹದಿಂದ ಹೆಸರುವಾಸಿಯಾಗಿರುವ ಸಾದ್ವಿ ಸರಸ್ವತಿ ಅವರು ಉಡುಪಿಯ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದರು.

ಅನಂತರ ಗೀತಾಮಂದಿರದಲ್ಲಿ ಪರ್ಯಾಯ ಶ್ರೀ ಪುತ್ತಿಗೆ ಮಠಾಧೀಶರಾದ ಶ್ರೀ ಸುಗುಣೇಂದ್ರತೀರ್ಥ ಶ್ರೀಪಾದರನ್ನು ಭೇಟಿ ಮಾಡಿದರು. ಶ್ರೀಗಳು ಸಂಕಲ್ಪಿಸಿರುವ ಕೋಟಿಗೀತಾ ಲೇಖನವನ್ನು ಪ್ರಶಂಸಿಸಿ ಗೀತಾ ಲೇಖನ ದೀಕ್ಷೆಯನ್ನು ಸ್ವೀಕರಿಸಿದರು. ಮಠದ ವತಿಯಿಂದ ಸಾಧ್ವಿ ಅವರನ್ನು ಗೌರವಿಸಲಾಯಿತು.

Related posts

ಸಿಪಿಎಂ ಕಾರ್ಯದರ್ಶಿ ಮೇಲೆ ದುರುದ್ದೇಶಪೂರಿತ ಎಫ್ಐಆರ್ – ಖಂಡನೆ

ವರ್ಗಾವಣೆಗೊಳ್ಳುತ್ತಿರುವ ನ್ಯಾಯಾಧೀಶರುಗಳಿಗೆ ವಕೀಲರ ಸಂಘದಿಂದ ಬೀಳ್ಕೊಡುಗೆ

ರಾಷ್ಟ್ರೀಕೃತ ಬ್ಯಾಂಕ್ ಅಧಿಕಾರಿ, ಸಿಬಂದಿ ಕನ್ನಡದಲ್ಲೇ ವ್ಯವಹರಿಸುವ ಕಾನೂನು ಅಗತ್ಯ – ಸಚಿವರಿಗೆ ಸಂಸದ ಕೋಟ ಪತ್ರ