ಕೃಷ್ಣಮಠದಲ್ಲಿ ಗೀತಾ ಜಯಂತಿ ಕಾರ್ಯಕ್ರಮ ಉದ್ಘಾಟಿಸಿದ ಸಾಧು ಶ್ರೀ ಭದ್ರೇಶ ದಾಸ್

ಉಡುಪಿ : ಗೀತಾ ಜಯಂತಿಯ ಅಂಗವಾಗಿ ಉಡುಪಿಯ ಶ್ರೀ ಕೃಷ್ಣ ಮಠದ ರಾಜಾಂಗಣದಲ್ಲಿ ನಡೆದ ಸಭಾ ಕಾರ್ಯಕ್ರಮವನ್ನು ನವದೆಹಲಿಯ ಸ್ವಾಮಿ ನಾರಾಯಣ ರಿಸರ್ಚ್ ಇನ್ಸ್ಟಿಟ್ಯೂಟ್ ಮಹಾಮಹೋಪಾಧ್ಯಾಯ ಸಾಧು ಶ್ರೀ ಭದ್ರೇಶದಾಸ್ ಬುಧವಾರ ಉದ್ಘಾಟಿಸಿದರು.

ಮುಖ್ಯ ಅತಿಥಿಗಳಾಗಿ ಮಹಾಭಾರತ ಧಾರಾವಾಹಿಯ ಕೃಷ್ಣ ಪಾತ್ರಧಾರಿ ನಿತೀಶ್ ಭಾರದ್ವಾಜ್, ನಿರೂಪಕ ಮಾಸ್ಟರ್ ಆನಂದ್, ಉದ್ಯಮಿ ಭುವನೇಂದ್ರ ಕಿದಿಯೂರು, ಮತ್ತು ಶತಾವಧಾನಿ ಡಾ. ರಾಮನಾಥ ಆಚಾರ್ಯ ಉಪಸ್ಥಿತರಿದ್ದರು.

Related posts

ನೆಕ್ಲಾಜೆ ಶ್ರೀ ಕಾಳಿಕಾಂಬೆಗೆ ಸ್ವರ್ಣ ಪಾದುಕೆ ಸಮರ್ಪಣೆ

ಶಾಸ್ತ್ರೀಪಾರ್ಕ್‌ ಫ್ಲೈಓವರ್‌ ತಳಭಾಗಕ್ಕೆ ಪೊಲೀಸ್‌ ನಿಯೋಜನೆ

ಕಾರು ಕಳವು ಗೈದ ಆರೋಪಿ ಪೊಲೀಸ್ ವಶಕ್ಕೆ