ಬಯಲು ಆಲಯ ಗಣಪನ ಕ್ಷೇತ್ರ ಸೌತಡ್ಕಕ್ಕೆ ಸ್ಯಾಂಡಲ್‌ವುಡ್ ನಟಿ ರಚಿತಾರಾಮ್

ಬೆಳ್ತಂಗಡಿ : ಸ್ಯಾಂಡಲ್‌ವುಡ್ ನಟಿ ರಚಿತಾರಾಮ್ ಕರಾವಳಿಯ ಪ್ರಸಿದ್ಧ ಪುಣ್ಯಕ್ಷೇತ್ರ ಸೌತಡ್ಕಕ್ಕೆ ಭೇಟಿ ನೀಡಿ ಬಯಲು ಆಲಯ ಗಣಪನ ದರ್ಶನ ಪಡೆದಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಕೊಕ್ಕಡ ಗ್ರಾಮದ ಸೌತಡ್ಕ ಕ್ಷೇತ್ರವು ಬಯಲು ಆಲಯದ ಕ್ಷೇತ್ರವೆಂದು ಪ್ರಸಿದ್ಧಿ ಪಡೆದ ಕ್ಷೇತ್ರವಾಗಿದೆ. ನಟಿ ರಚಿತಾರಾಮ್ ಕ್ಷೇತ್ರಕ್ಕೆ ಭೇಟಿ ನೀಡಿ, ಸೌತಡ್ಕ ಮಹಾ ಗಣಪತಿಗೆ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಈ ವೇಳೆ ನಟಿ ರಚಿತಾ‌ರಾಮ್ ಅವರಿಗೆ ಸೌತಡ್ಕ ಕ್ಷೇತ್ರದ ವತಿಯಿಂದ ಆಡಳಿತ ಮಂಡಳಿಯವರು ಗೌರವಿಸಿದ್ದಾರೆ.

Related posts

ಕರ್ನಾಟಕ ಕ್ರೀಡಾಕೂಟದಲ್ಲಿ ಸಮರಾಗೆ ಚಿನ್ನದ ಪದಕ

ಪ್ರಥಮ ಬಾರಿಗೆ ಯಕ್ಷ ರಂಗದಲ್ಲಿ ಅಭಿನಯಿಸಿದ ನಟಿ ಉಮಾಶ್ರೀ

ತಾಯಿ ಹಾಗೂ ಇಬ್ಬರು ಮಕ್ಕಳು ನಾಪತ್ತೆ