ಚಿತ್ರಕಲಾ ಸ್ಪರ್ಧೆಯಲ್ಲಿ ಸಂಜಿತ್ ಎಮ್ ದೇವಾಡಿಗ ಜಿಲ್ಲಾಮಟ್ಟಕ್ಕೆ ಆಯ್ಕೆ

ಉಡುಪಿ : ಎಕ್ಸಲೆಂಟ್ ಪದವಿಪೂರ್ವ ಕಾಲೇಜು, ಸುಣ್ಣಾರಿ ಕುಂದಾಪುರ ಇಲ್ಲಿ ನಡೆದ ಕುಂದಾಪುರ ವಲಯ ಮಟ್ಟದ ಪ್ರತಿಭಾ ಕಾರಂಜಿಯಲ್ಲಿ ಕೊಂಚಾಡಿ ರಾಧಾಶೆಣೈ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಗಂಗೊಳ್ಳಿ ಇಲ್ಲಿನ 6ನೇ ತರಗತಿಯ ವಿದ್ಯಾರ್ಥಿ ಸಂಜಿತ್ ಎಮ್ ದೇವಾಡಿಗ ಚಿತ್ರಕಲಾ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದು ಜಿಲ್ಲಾಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ಸಂಜಿತ್ ಎಮ್ ದೇವಾಡಿಗ ಸ್ಯಾಕ್ಸೋಫೋನ್ ವಾದಕ ಮಾಧವ ದೇವಾಡಿಗ ಮತ್ತು ಉಪನ್ಯಾಸಕಿ ಸಾವಿತ್ರಿ ಎಸ್ ದಂಪತಿಯ ಪುತ್ರ.

Related posts

ನೆಕ್ಲಾಜೆ ಶ್ರೀ ಕಾಳಿಕಾಂಬೆಗೆ ಸ್ವರ್ಣ ಪಾದುಕೆ ಸಮರ್ಪಣೆ

ಶಾಸ್ತ್ರೀಪಾರ್ಕ್‌ ಫ್ಲೈಓವರ್‌ ತಳಭಾಗಕ್ಕೆ ಪೊಲೀಸ್‌ ನಿಯೋಜನೆ

ಕಾರು ಕಳವು ಗೈದ ಆರೋಪಿ ಪೊಲೀಸ್ ವಶಕ್ಕೆ