‘ವರ್ಲ್ಡ್ ಸ್ಪೇಸ್ ವೀಕ್-2024’ ಕ್ವಿಜ್‌ನಲ್ಲಿ ಜ್ಞಾನಸುಧಾ ವಿದ್ಯಾರ್ಥಿಗಳಿಗೆ ದ್ವಿತೀಯ ಸ್ಥಾನ

ಕಾರ್ಕಳ : ಹೆಬ್ರಿಯ ಅಮೃತ ಭಾರತಿ ಶಾಲೆಯಲ್ಲಿ ಇಸ್ರೋದವರು ಆಯೋಜಿಸಿದ್ದ ‘ವರ್ಲ್ಡ್ ಸ್ಪೇಸ್ ವೀಕ್-2024’ ಕ್ವಿಜ್‌ನಲ್ಲಿ ಜ್ಞಾನಸುಧಾ ಆಂಗ್ಲ ಮಾಧ್ಯಮ ಪ್ರೌಢಶಾಲೆಯ 9ನೇ ತರಗತಿಯ ವಿದ್ಯಾರ್ಥಿಗಳಾದ ಅರುಷಿ ಮತ್ತು ರೋಹನ್ ಕೆ. ಶಿವರುದ್ರಪ್ಪ ದ್ವಿತೀಯ ಸ್ಥಾನವನ್ನು ಗಳಿಸಿರುತ್ತಾರೆ. ವಿಜೇತ ವಿದ್ಯಾರ್ಥಿಗಳನ್ನು ಸಂಸ್ಥೆಯ ಅಧ್ಯಕ್ಷ ಡಾ. ಸುಧಾಕರ ಶೆಟ್ಟಿ, ಆಡಳಿತ ಮಂಡಳಿ ಶಿಕ್ಷಕ ಶಿಕ್ಷಕೇತರ ವರ್ಗದವರು ಅಭಿನಂದಿಸಿದ್ದಾರೆ.

Related posts

ನೆಕ್ಲಾಜೆ ಶ್ರೀ ಕಾಳಿಕಾಂಬೆಗೆ ಸ್ವರ್ಣ ಪಾದುಕೆ ಸಮರ್ಪಣೆ

ಶಾಸ್ತ್ರೀಪಾರ್ಕ್‌ ಫ್ಲೈಓವರ್‌ ತಳಭಾಗಕ್ಕೆ ಪೊಲೀಸ್‌ ನಿಯೋಜನೆ

ಕಾರು ಕಳವು ಗೈದ ಆರೋಪಿ ಪೊಲೀಸ್ ವಶಕ್ಕೆ