ದ್ವಿತೀಯ ಪಿಯುಸಿ ಸಾಧನೆ: ಸ್ಪೀಕರ್‌ ಯು.ಟಿ. ಖಾದರ್‌ ಅಭಿನಂದನೆ

ಮಂಗಳೂರು : ರಾಜ್ಯ ಮಟ್ಟದಲ್ಲಿ ಉಡುಪಿ ಜಿಲ್ಲೆ ಪ್ರಥಮ ಹಾಗೂ ದಕ್ಷಿಣ ಕನ್ನಡ ಜಿಲ್ಲೆ ದ್ವಿತೀಯ ಸ್ಥಾನ ಪಡೆದಿರುವುದಕ್ಕೆ ವಿಧಾನಸಭಾ ಸ್ಪೀಕರ್‌ ಯು.ಟಿ. ಖಾದರ್‌ ಉಭಯ ಜಿಲ್ಲೆಯ ವಿದ್ಯಾರ್ಥಿಗಳನ್ನು, ಹೆತ್ತವರನ್ನು ಹಾಗೂ ಶಿಕ್ಷಣ ಸಂಸ್ಥೆಗಳನ್ನು ಅಭಿನಂದಿಸಿದ್ದಾರೆ.

ಶೈಕ್ಷಣಿಕ ಗುಣಮಟ್ಟದಲ್ಲಿ ಸದಾ ಉನ್ನತ ಸ್ಥಾನದಲ್ಲಿರುವ ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯು ತನ್ನ ಹಿರಿಮೆಯನ್ನು ಮುಂದುವರಿಸಿರುವುದು ಶ್ಲಾಘನೀಯ. ಕಠಿನ ಅಧ್ಯಯನ ಪರಿಶ್ರಮಕ್ಕೆ ಇಲ್ಲಿನ ವಿದ್ಯಾರ್ಥಿಗಳು ಹೆಸರುವಾಸಿ ಎಂದು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

Related posts

ಶೇಂದಿ ತೆಗೆಯುತ್ತಿದ್ದ ವೇಳೆ ತೆಂಗಿನ ಮರದಿಂದ ಬಿದ್ದು ವ್ಯಕ್ತಿ ಮೃತ್ಯು

ಕನಿಷ್ಟ ಕೂಲಿ, ತುಟ್ಟಿಭತ್ಯೆ ಕಡಿತಗೊಳಿಸಿದ ರಾಜ್ಯ ಸರಕಾರದ ಆದೇಶ ವಾಪಸಾತಿಗೆ ಒತ್ತಾಯಿಸಿ ಪ್ರತಿಭಟನೆ

65 ಲಕ್ಷ ರೂಪಾಯಿ ಮೊತ್ತದಲ್ಲಿ ಆರೋಗ್ಯ ಉಪ ಕೇಂದ್ರ ಕಟ್ಟಡ ನಿರ್ಮಾಣಕ್ಕೆ ಚಾಲನೆ