ಹಿರಿಯ ನ್ಯಾಯವಾದಿ, ಉಡುಪಿ ನಗರಪ್ರಾಧಿಕಾರದ ಮಾಜಿ ಅಧ್ಯಕ್ಷ ಚೇರ್ಕಾಡಿ ವಿಜಯ ಹೆಗ್ಡೆ ನಿಧನ

ಉಡುಪಿ : ಉಡುಪಿಯ ಹಿರಿಯ ನ್ಯಾಯವಾದಿˌ ಉಡುಪಿ ನಗರಪ್ರಾಧಿಕಾರದ ಮಾಜಿ ಅಧ್ಯಕ್ಷರು ಚೇರ್ಕಾಡಿ ವಿಜಯ ಹೆಗ್ಡೆಯವರು ಇಂದು ಹೃದಯಾಘಾತದಿಂದ ನಿಧನ ಹೊಂದಿದ್ದಾರೆ. ಕಾಂಗ್ರೆಸ್ ಪಕ್ಷದಲ್ಲಿ ಗುರುತಿಸಿಕೊಂಡಿದ್ದ ಅವರು ಲೋಕಸಭೆ ಚುನಾವಣೆ ಸಂದರ್ಭ ತಮ್ಮನ್ನು ಸಕ್ರಿಯವಾಗಿ ತೊಡಗಿಸಿಕೊಂಡಿದ್ದರು. ಇವರ ನಿಧನಕ್ಕೆ ಉಡುಪಿ ವಕೀಲರ ಸಂಘ, ಜಿಲ್ಲಾ ಕಾಂಗ್ರೆಸ್ ಸಂತಾಪ ವ್ಯಕ್ತಪಡಿಸಿದೆ.

ಮೃತರು ಪತ್ನಿ, ಓರ್ವ ಪುತ್ರ, ಓರ್ವ ಪುತ್ರಿ ಸಹಿತ ಅಪಾರ ಬಂಧು ಮಿತ್ರರನ್ನು ಅಗಲಿದ್ದಾರೆ‌.

Related posts

ನೆಕ್ಲಾಜೆ ಶ್ರೀ ಕಾಳಿಕಾಂಬೆಗೆ ಸ್ವರ್ಣ ಪಾದುಕೆ ಸಮರ್ಪಣೆ

ಶಾಸ್ತ್ರೀಪಾರ್ಕ್‌ ಫ್ಲೈಓವರ್‌ ತಳಭಾಗಕ್ಕೆ ಪೊಲೀಸ್‌ ನಿಯೋಜನೆ

ಕಾರು ಕಳವು ಗೈದ ಆರೋಪಿ ಪೊಲೀಸ್ ವಶಕ್ಕೆ