ಕಾರ್ಕಳ ನಗರ ಯುವ ಕಾಂಗ್ರೆಸ್ ಅಧ್ಯಕ್ಷರಾಗಿ ಶಶಿಧರ್ ಹವಲ್ದಾರಬೆಟ್ಟು ಆಯ್ಕೆ

ಕಾರ್ಕಳ : ಯುವ ಕಾಂಗ್ರೆಸ್ ರಾಜ್ಯಾಧ್ಯಕ್ಷರಾದ ಮಹಮ್ಮದ್ ಹ್ಯಾರಿಸ್ ನಲಪಾಡ್, ಕಾಂಗ್ರೆಸ್ ನಾಯಕರಾದ ಉದಯ ಶೆಟ್ಟಿ ಮುನಿಯಾಲು, ಯುವ ಕಾಂಗ್ರೆಸ್ ಅಧ್ಯಕ್ಷರಾದ ದೀಪಕ್ ಕೋಟ್ಯಾನ್ ಇನ್ನಾ ಇವರ ಶಿಫಾರಸ್ಸಿನ ಮೇರೆಗೆ ಶಶಿಧರ ಹವಲ್ದಾರಬೆಟ್ಟು ಅವರನ್ನು ಕಾರ್ಕಳ ನಗರ ಯುವ ಕಾಂಗ್ರೆಸ್‌ನ ಅಧ್ಯಕ್ಷರಾಗಿ ನೇಮಕ ಮಾಡಲಾಗಿದೆ ಎಂದು ಯೋಗೀಶ್ ಇನ್ನಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related posts

ನೆಕ್ಲಾಜೆ ಶ್ರೀ ಕಾಳಿಕಾಂಬೆಗೆ ಸ್ವರ್ಣ ಪಾದುಕೆ ಸಮರ್ಪಣೆ

ಶಾಸ್ತ್ರೀಪಾರ್ಕ್‌ ಫ್ಲೈಓವರ್‌ ತಳಭಾಗಕ್ಕೆ ಪೊಲೀಸ್‌ ನಿಯೋಜನೆ

ಕಾರು ಕಳವು ಗೈದ ಆರೋಪಿ ಪೊಲೀಸ್ ವಶಕ್ಕೆ