ಶೀತಲ್ ರಾವ್ ದೂರದರ್ಶನ ‘ಬಿ’ ಗ್ರೇಡ್ ಕಲಾವಿದೆಯಾಗಿ ಆಯ್ಕೆ

ಖ್ಯಾತ ಭರತನಾಟ್ಯ ಕಲಾವಿದೆ ವಿದುಷಿ ಶೀತಲ್ ರಾವ್ ದೂರದರ್ಶನದ ‘ಬಿ’ ಗ್ರೇಡ್ ಕಲಾವಿದೆಯಾಗಿ ಆಯ್ಕೆ ಯಾಗಿರುತ್ತಾರೆ.

ಈಕೆ ಉಡುಪಿಯ ಪ್ರದೀಪ್ ಹಾಗು ಗೀತಾಂಜಲಿ ದಂಪತಿಗಳ ಪುತ್ರಿ. ನೃತ್ಯನಿಕೇತನ (ರಿ.) ಕೊಡವೂರು ಸಂಸ್ಥೆಯ ಗುರುಗಳಾದ ಕೊಡವೂರು ಸುಧೀರ್ ರಾವ್ ಹಾಗೂ ಮಾನಸಿ ಸುಧೀರ್‌ರವರ ಶಿಷ್ಯೆಯಾಗಿರುತ್ತಾರೆ.

Related posts

ಕರ್ನಾಟಕ ಲಲಿತ ಕಲಾ ಅಕಾಡೆಮಿಗೆ ಸಹ ಸದಸ್ಯರಾಗಿ ಆಸ್ಟ್ರೋ ಮೋಹನ್ ನೇಮಕ

ಕೆಎಂಸಿ ಉದ್ಯೋಗಿಯ ಮಾಂಗಲ್ಯ ಸರ ಎಗರಿಸಿದ ಆರೋಪಿ ಅರೆಸ್ಟ್

ಮಣಿಪಾಲದ ಕಸ್ತೂರ್ಬಾ ವೈದ್ಯಕೀಯ ಕಾಲೇಜಿನಲ್ಲಿ ಏಷ್ಯಾದ ಮೊದಲ ಮಾಮಾ ಅನ್ನಿ ಹೈ-ಫಿಡೆಲಿಟಿ ಬರ್ತಿಂಗ್ ಸಿಮ್ಯುಲೇಟರ್ ಪರಿಚಯ