‘ಶ್ರಮಿಕ ರತ್ನ’ ಪಾಕ್ಷಿಕ ಪತ್ರಿಕೆ ಲೋಕಾರ್ಪಣೆ

ಧರ್ಮಸ್ಥಳ ಶ್ರೀ ಮಂಜುನಾಥ ಸ್ವಾಮಿ ಸನ್ನಿದಿಯಲ್ಲಿ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರಿಂದ ‘ಶ್ರಮಿಕ ರತ್ನ’ ಪಾಕ್ಷಿಕ ಪತ್ರಿಕೆ ಉದ್ಘಾಟನೆಗೊಂಡಿತು.

ಈ ಸಂದರ್ಭದಲ್ಲಿ ಸಂಪಾದಕ ಎಮ್. ಮಹೇಶ್ ಕುಮಾರ್, ಬ್ರಹ್ಮಾವರ ರುಡ್ಸೆಟ್ ಸಂಸ್ಥೆಯ ಹಿರಿಯ ಉಪನ್ಯಾಸಕ ಸಂತೋಷ್ ಕುಮಾರ್, ಪತ್ರಿಕೆಯ ಗೌರವ ಸಂಪಾದಕ ಚೆಲುವರಾಜ್ ಪೆರಂಪಳ್ಳಿ, ಹಿರಿಯರಾದ ಶೇಖರ್ ಪೂಜಾರಿ ಹಾಗೂ ಉಜಿರೆ ರುಡ್ಸೆಟ್ ಸಂಸ್ಥೆಯ ಸಿಬ್ಬಂದಿ ಪ್ರವೀಣ್‌ರವರು ಉಪಸ್ಥಿತರಿದ್ದರು

Related posts

ನೆಕ್ಲಾಜೆ ಶ್ರೀ ಕಾಳಿಕಾಂಬೆಗೆ ಸ್ವರ್ಣ ಪಾದುಕೆ ಸಮರ್ಪಣೆ

ಮೂಡುಬಿದಿರೆಯಲ್ಲಿ ಲ್ಯಾಪ್‌ ಟಾಪ್‌ ಕಳ್ಳತನ: ಅಂತರ್ ಜಿಲ್ಲಾ ಕಳ್ಳ ಅರೆಸ್ಟ್

ಇಂದು ಬಿಗ್ ಬಾಸ್ ಖ್ಯಾತಿಯ ಚೈತ್ರಾ ಕುಂದಾಪುರ ಮದುವೆ