ಶ್ರೀ ಕೃಷ್ಣ ಜನ್ಮಾಷ್ಟಮಿ ಪೂರ್ವಭಾವಿ ಸಮಾಲೋಚನಾ ಸಭೆ ಸಂಪನ್ನ

ಉಡುಪಿ : ಪರ್ಯಾಯ ಶ್ರೀ ಪುತ್ತಿಗೆ ಮಠ ಶ್ರೀ ಕೃಷ್ಣಮಠದಿಂದ ಈ ಬಾರಿ ವಿಜೃಂಭಣೆಯಿಂದ ನಡೆಸಲ್ಪಡುವ ಶ್ರೀ ಕೃಷ್ಣ ಜನ್ಮಾಷ್ಟಮಿಯ ಪ್ರಯುಕ್ತ ಐದನೇ ಸಮಾಲೋಚನಾ ಸಭೆಯು ಶ್ರೀ ಕೃಷ್ಣ ಮಠದ ಕನಕ ಮಂಟಪದಲ್ಲಿ ನಡೆಯಿತು.

ಈ ವರ್ಷ ಉತ್ಸವವು ಒಂದು ತಿಂಗಳಕಾಲ ನಡೆಯಲಿದ್ದು ಸಭೆಯಲ್ಲಿ ಮಾಜಿ ಶಾಸಕರಾದ ರಘುಪತಿ ಭಟ್, ರಂಜನ್ ಕಲ್ಕೂರ್, ದಿವಾನರಾದ ನಾಗರಾಜಾಚಾರ್ಯ, ಪ್ರಸನ್ನಾಚಾರ್ಯ, ರಮೇಶ್ ಭಟ್, ರವೀಂದ್ರಾಚಾರ್ಯ ಮೊದಲಾದವರಲ್ಲದೆ, ಹೆಚ್ಚಿನ ಕಾರ್ಯಕರ್ತರು ಈ ಸಭೆಯಲ್ಲಿ ಉಪಸ್ಥಿತರಿದ್ದರು.

Related posts

ಗ್ಯಾಸ್ ಹಚ್ಚುವಾಗ ಬೆಂಕಿ ತಗುಲಿ ಚಿಕಿತ್ಸೆ ಫಲಿಸದೆ ವ್ಯಕ್ತಿ ಸಾವು

ಜನಿವಾರ ತೆಗೆಸಿದ ಪ್ರಕರಣ – ಒಂದು ಸಮಾಜದ ಮೇಲೆ ದಬ್ಬಾಳಿಕೆ ಸರಿಯಲ್ಲ : ಕೋಟ

ತಾಲೂಕು ಸರಕಾರಿ ಆಸ್ಪತ್ರೆ,‌‌ ಆರೋಗ್ಯ ಕೇಂದ್ರಗಳಿಗೆ ಅಧಿಕಾರಿಗಳ ಭೇಟಿ