ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿ ಸಿನನ್ ರಾಷ್ಟ್ರ ಮಟ್ಟದ ಹೈ ಜಂಪ್ ಸ್ಪರ್ಧೆಯಲ್ಲಿ 6ನೇ ಸ್ಥಾನ

ಉಡುಪಿ : ಜೂನ್16 ಮತ್ತು 17 ರಂದು ಛತ್ತೀಸ್‌ಗಢನಲ್ಲಿ ನಡೆದ ರಾಷ್ಟ್ರಮಟ್ಟದ ಎತ್ತರ ಜಿಗಿತದಲ್ಲಿ ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿ ಸಿನನ್ 6ನೇ ಸ್ಥಾನಿಯಾಗಿ ಸಾಧನೆ ಮೆರೆದಿದ್ದಾನೆ.

ವಿದ್ಯಾರ್ಥಿಯ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ, ಉಪನ್ಯಾಸಕರು ಹಾಗೂ ಬೋಧಕ – ಬೋಧಕೇತರ ಸಿಬ್ಬಂದಿ ಅಭಿನಂದನೆ ಸಲ್ಲಿಸಿದ್ದಾರೆ.

Related posts

ಎ.18ರಂದು “ಕೋರ” ಚಿತ್ರ ಕನ್ನಡ, ತಮಿಳು, ತೆಲುಗು ಭಾಷೆಗಳಲ್ಲಿ ಬಿಡುಗಡೆ

ಪಡುಬಿದ್ರಿ ಠಾಣಾಧಿಕಾರಿ ಪ್ರಸನ್ನ ಪಿ.ಎಸ್ ರವರಿಗೆ ಮುಖ್ಯಮಂತ್ರಿ ಪದಕ ಗೌರವ

ಕೊಡಿಬೆಟ್ಟು ಗ್ರಾಮ ಪಂಚಾಯತ್ ವ್ಯಾಪ್ತಿಯ 20 ಲಕ್ಷ ರೂಪಾಯಿ ಕಾಮಗಾರಿಯ ಗುದ್ದಲಿ ಪೂಜೆ