ಅಂತಾರಾಷ್ಟ್ರೀಯ ತ್ರೋಬಾಲ್‌ ಚಾಂಪಿಯನ್‌ಶಿಪ್‌ಗೆ ಸೂಡ ನಿಧಿ ಪ್ರಭು ಆಯ್ಕೆ

ಶಿರ್ವ : ಅಂತಾರಾಷ್ಟ್ರೀಯ ಮಟ್ಟದ ಏಷ್ಯನ್ ತ್ರೋಬಾಲ್ ಚಾಂಪಿಯನ್‌ಶಿಪ್‌ಗೆ ಆದರ್ಶ್ ಇನ್ಸಿಟ್ಯೂಟ್ ಆಫ್ ಆಲೈಡ್ ಹೆಲ್ತ್ ಸೈನ್ಸಸ್ ಉಡುಪಿ ಇಲ್ಲಿನ ವಿದ್ಯಾರ್ಥಿನಿ ಶಿರ್ವ ಸಮೀಪದ ಸೂಡಾ ನಿವಾಸಿ ನಿಧಿ ಪ್ರಭು ಆಯ್ಕೆಯಾಗಿದ್ದಾರೆ.

ಇವರು ಅಮೆಚೂರ್ ತ್ರೋಬಾಲ್ ಫೆಡರೇಶನ್ ಆಫ್ ಇಂಡಿಯಾ ತಂಡವನ್ನು ಪ್ರತಿನಿಧಿಸಲಿದ್ದಾರೆ. ಈ ಪಂದ್ಯಾಟವು ಸೆಪ್ಟೆಂಬರ್ 16 ರಿಂದ 18ರ ವರೆಗೆ ಮಲೇಷ್ಯಾದ ಕೌಲಾಲಂಪುರ್‌ನಲ್ಲಿ ಜರುಗಲಿದೆ. ನಿಧಿ ಪ್ರಭು ಸೂಡಾ ನರಸಿಂಹ ಪ್ರಭು ಹಾಗೂ ಸುನೀತಾ ಪ್ರಭು ದಂಪತಿ ಪುತ್ರಿ.

Related posts

ಅಣ್ಣನಿಂದ ಲಕ್ಷಾಂತರ ರೂ. ಚಿನ್ನ ಪಡೆದು ತಂಗಿಯಿಂದಲೇ ವಂಚನೆ

ಬೆಳಕು ಮೀನುಗಾರಿಕೆ ಹಾಗೂ ಬುಲ್‌ಟ್ರಾಲ್ ಮೀನುಗಾರಿಕೆ ನಿಷೇಧ – ಉಲ್ಲಂಘಿಸಿದರೆ ಕಠಿಣ ಕ್ರಮ

ಮಾ.31ರಂದು ಬಜೆಟ್‌ನಲ್ಲಿ ಉಡುಪಿ ಜಿಲ್ಲೆಗೆ ಮಲತಾಯಿ ಧೋರಣೆ ತೋರಿದ ರಾಜ್ಯ ಕಾಂಗ್ರೆಸ್ ಸರಕಾರದ ವಿರುದ್ಧ ಪ್ರತಿಭಟನೆ