ಬಣ್ಣದ ಚಿತ್ತಾರ ಹೊಂದಿರುವ ವಿಶಿಷ್ಟ ಕಪ್ಪೆ ಪತ್ತೆ

ಕುಂದಾಪುರ : ಬಣ್ಣದ ಚಿತ್ತಾರ ಹೊಂದಿರುವ ವಿಶಿಷ್ಟ ಕಪ್ಪೆಯೊಂದು ಕುಂದಾಪುರ ತಾಲೂಕಿನ ಬಸ್ರೂರಿನ ಸಂದೇಶ್ ಪುತ್ರನ್ ಎಂಬವರ ಮನೆಯಲ್ಲಿ ಕಂಡುಬಂದಿದೆ.

ಇದರ ಸಾಮಾನ್ಯ ಹೆಸರು ಇಂಡಿಯನ್ ಪೈಂಟೆಡ್ ಫ್ರಾಗ್(ವೈಜ್ಞಾನಿಕ ಹೆಸರು – ಉಪರೋಡಾನ್ ಟ್ಯಾಪ್ರೊಬಾನಿಕಸ್). ಸಾಮಾನ್ಯವಾಗಿ ಎಲ್ಲ ಕಡೆ ಕಂಡು ಬರುವ ಈ ಕಪ್ಪೆಯನ್ನು ಶ್ರೀಲಂಕಾ ಬುಲ್‌ಫ್ರಾಗ್ ಎಂಬುದಾಗಿಯೂ ಕರೆಯಲಾಗುತ್ತದೆ.

ಮರದೊಳಗೆ ಇರುವ ಈ ಕಪ್ಪೆ ನಿಂತ ನೀರಲ್ಲಿ ಅಂದರೆ ಕೆರೆ, ಹಳ್ಳಗಳಲ್ಲಿ ಮೊಟ್ಟೆಗಳನ್ನು ಇಡುತ್ತದೆ. ಕುಂದಾಪುರದಲ್ಲಿ ಕಂಡುಬಂದಿರುವ ಈ ಕಪ್ಪೆ ಇದೀಗ ಎಲ್ಲರ ಆಕರ್ಷಣೆಯಾಗಿದೆ.

Related posts

Worlds Fastest Bhagvad Gita Writer Completing 18 Chapters & 700 Verses in Just 5.30 Hours

ಮೀನುಗಾರರ ಪ್ರತಿಭಟನೆಯಲ್ಲಿ ಪ್ರಚೋದನಕಾರಿ ಭಾಷಣ-ಹಿಂದೂ ಯುವಸೇನೆ ಮುಖಂಡನ ವಿರುದ್ಧ ಸುಮೊಟೋ ಕೇಸ್

ಮಲ್ಪೆ ಮಹಿಳೆಯ ಬ್ಯಾಗ್‌ ಎಳೆದು ಪರಾರಿಯಾದ ಆರೋಪಿ ಪೊಲೀಸ್ ವಶಕ್ಕೆ