ಎಸೆಸೆಲ್ಸಿ ಫಲಿತಾಂಶ – ಕಾರ್ಕಳದ ಸ್ವಸ್ತಿ ಕಾಮತ್‌ಗೆ 625‌ರಲ್ಲಿ 625 ಅಂಕ!

ಉಡುಪಿ : ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಹೊರಬಿದ್ದಿದ್ದು ಈ ಬಾರಿ 22 ವಿದ್ಯಾರ್ಥಿಗಳು 625‌ಕ್ಕೆ 625 ಅಂಕ ಪಡೆದು ಸಾಧನೆ ಮಾಡಿದ್ದಾರೆ.

ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಗಣಿತ ನಗರದ ಜ್ಞಾನಸುಧಾ ಇಂಗ್ಲಿಷ್ ಮೀಡಿಯಂ ಸ್ಕೂಲ್‌ನ ವಿದ್ಯಾರ್ಥಿನಿ ಕೂಡ ಫುಲ್ ಮಾರ್ಕ್ಸ್ ಪಡೆದವರ ಸಾಲಿಗೆ ಸೇರ್ಪಡೆಯಾಗಿದ್ದಾಳೆ. ಇಲ್ಲಿನ ಸ್ವಸ್ತಿ ಕಾಮತ್ 625 ಮಾರ್ಕ್ ಗಳಿಸಿ ರಾಜ್ಯಕ್ಕೇ ಪ್ರಥಮ ಸ್ಥಾನಿಯಾಗಿದ್ದಾಳೆ.

Related posts

ಮೀನು ಸಾಗಾಟದ ಲಾರಿಗೆ ದುಷ್ಕರ್ಮಿಗಳಿಂದ ಕಲ್ಲು- ದೂರು ದಾಖಲು

ಮೇ 5ರಿಂದ ಜಿಲ್ಲೆಯಲ್ಲಿ ಪರಿಶಿಷ್ಟ ಜಾತಿಗಳ ಸಮೀಕ್ಷೆ – ಜಿಲ್ಲಾಧಿಕಾರಿ

ಎಸ್‌ಎಸ್‌ಎಲ್‌ಸಿ ಫಲಿತಾಂಶ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆ ಅಗ್ರಸ್ಥಾನ : ಯಶ್‌ಪಾಲ್ ಸುವರ್ಣ ಅಭಿನಂದನೆ