ಶಂಕರಪುರದ ಅನಿಲ್ ಕುಮಾರ್‌ರವರಿಗೆ ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ

ಉಡುಪಿ : ಉದ್ಯಾವರದ ಸಂತ ಫ್ರಾನ್ಸಿಸ್ ಕ್ಸೇವಿಯರ್ ಆಂಗ್ಲ ಮಾಧ್ಯಮ ಶಾಲೆಯ ಶಿಕ್ಷಕ ಅನಿಲ್ ಕುಮಾರ್ ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಭಾಜನರಾಗಿದ್ದಾರೆ.

ಶಂಕರಪುರ ಶಿವಾನಂದನಗರದ ಅನಿಲ್ ಕುಮಾರ್‌ರವರು ಬೆಂಗಳೂರಿನ ಮಾನ್ಯತೆ ಪಡೆದ ಅನುದಾನ ರಹಿತ ಖಾಸಗಿ ಶಾಲೆಗಳ ಸಂಘದ (RUPSA)ವತಿಯಿಂದ ಕೊಡಮಾಡುವ ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾಗಿದ್ದು, ಅಕ್ಟೋಬರ್ 21ರಂದು ಬೆಂಗಳೂರಿನ ಜುಬಿಲಿ ಇಂಟರ್ನ್ಯಾಷನಲ್ ಸ್ಕೂಲ್‌ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಶಿಕ್ಷಣ ಸಚಿವ ಮಧು ಬಂಗಾರಪ್ಪ‌ರವರ ಉಪಸ್ಥಿತಿಯಲ್ಲಿ ಪ್ರಶಸ್ತಿ ಸ್ವೀಕರಿಸಿದರು.

Related posts

ಅಣ್ಣನಿಂದ ಲಕ್ಷಾಂತರ ರೂ. ಚಿನ್ನ ಪಡೆದು ತಂಗಿಯಿಂದಲೇ ವಂಚನೆ

ಬೆಳಕು ಮೀನುಗಾರಿಕೆ ಹಾಗೂ ಬುಲ್‌ಟ್ರಾಲ್ ಮೀನುಗಾರಿಕೆ ನಿಷೇಧ – ಉಲ್ಲಂಘಿಸಿದರೆ ಕಠಿಣ ಕ್ರಮ

ಮಾ.31ರಂದು ಬಜೆಟ್‌ನಲ್ಲಿ ಉಡುಪಿ ಜಿಲ್ಲೆಗೆ ಮಲತಾಯಿ ಧೋರಣೆ ತೋರಿದ ರಾಜ್ಯ ಕಾಂಗ್ರೆಸ್ ಸರಕಾರದ ವಿರುದ್ಧ ಪ್ರತಿಭಟನೆ