Finance & Economics Government Hebri Kundapura Problems Social Udupi Weather ಹೆಬ್ರಿ, ಕುಂದಾಪುರ ಭಾಗದಲ್ಲಿ ಬುಧವಾರ ಬೀಸಿದ ಸುಂಟರಗಾಳಿ; ಕೋಟ್ಯಂತರ ರೂ.ನಷ್ಟ NewsDeskJuly 4, 20240359 views ಕುಂದಾಪುರ : ಪಶ್ಚಿಮಘಟ್ಟದ ತಪ್ಪಲಿನ ಪ್ರದೇಶವಾದ ಹೆಬ್ರಿ, ಕುಂದಾಪುರ ಭಾಗದಲ್ಲಿ ಬುಧವಾರ ಬೀಸಿದ ಸುಂಟರಗಾಳಿಗೆ ಅಪಾರ ಪ್ರಮಾಣದ ಕೃಷಿ, ಮನೆ, ದನದ ಕೊಟ್ಟಿಗೆಗಳು, ನೂರಾರು ವಿದ್ಯುತ್ ಕಂಬಗಳಿಗೆ ಹಾನಿಯಾಗಿಯಾಗಿದೆ. ಇದರಿಂದ ಕೋಟ್ಯಂತರ ರೂಪಾಯಿ ನಷ್ಟ ಸಂಭವಿಸಿದೆ.