ಬಾಡಿಗೆ ಮನೆಯಲ್ಲಿ ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣು

ಮಣಿಪಾಲ : ಇಲ್ಲಿಗೆ ಸಮೀಪದ ಹೆರ್ಗದ ಬಾಡಿಗೆ ಮನೆಯಲ್ಲಿದ್ದ ಮಂಗಳೂರಿನ ಕಾಲೇಜು ವಿದ್ಯಾರ್ಥಿನಿ ಶ್ರೀನಿಧಿ ಶೆಟ್ಟಿ (20) ಆತ್ಮಹತ್ಯೆ ಮಾಡಿಕೊಂಡ ಘಟನೆ ಸಂಭವಿಸಿದೆ. ಅವರು ಹೆರ್ಗದಲ್ಲಿ ಹೆತ್ತರೊಂದಿಗೆ ನೆಲೆಸಿದ್ದರು.

ತಂದೆ ಕೆ.ಎಸ್‌. ಮಹೇಶ್‌ ಅವರಿಗೆ ಮಣಿಪಾಲದ ಆಸ್ಪತ್ರೆಯಲ್ಲಿ ಡಯಾಲಿಸಿಸ್‌ ಚಿಕಿತ್ಸೆ ನಡೆಯುತ್ತಿತ್ತು. ತಾಯಿ ಉಡುಪಿಗೆ ಸಾಮಗ್ರಿಗಳನ್ನು ಖರೀದಿಸಲು ಹೋಗಿದ್ದಾಗ ಮಗಳು ಆತ್ಮಹತ್ಯೆಗೆ ಶರಣಾಗಿದ್ದಾಳೆ. ಆತ್ಮಹತ್ಯೆಗೆ ಕಾರಣ ತಿಳಿದುಬಂದಿಲ್ಲ.

ಮಣಿಪಾಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related posts

ಮದುವೆ ಮನೆಯ ಬಸ್ ಮರಕ್ಕೆ ಡಿಕ್ಕಿ – ಹಲವರಿಗೆ ಗಾಯ

ನೆಕ್ಲಾಜೆ ಶ್ರೀ ಕಾಳಿಕಾಂಬೆಗೆ ಸ್ವರ್ಣ ಪಾದುಕೆ ಸಮರ್ಪಣೆ

ಮೂಡುಬಿದಿರೆಯಲ್ಲಿ ಲ್ಯಾಪ್‌ ಟಾಪ್‌ ಕಳ್ಳತನ: ಅಂತರ್ ಜಿಲ್ಲಾ ಕಳ್ಳ ಅರೆಸ್ಟ್