Aadhaar Update

ಆಧಾರ್ ನೋಂದಣಿ ಮತ್ತು ತಿದ್ದುಪಡಿ ಶಿಬಿರ

ಕೋಟ : ಭಾರತೀಯ ಅಂಚೆ ವಿಭಾಗ ಉಡುಪಿ ಮತ್ತು ವಿನ್ ಲೈಟ್ ಸ್ಪೋರ್ಟ್ಸ್ ಕ್ಲಬ್ ಪಾರಂಪಳ್ಳಿ ಸಾಲಿಗ್ರಾಮ ಇವರ ಸಹಭಾಗಿತ್ವದಲ್ಲಿ ಆಧಾರ್ ನೋಂದಣಿ ಹಾಗೂ ತಿದ್ದುಪಡಿ ಶಿಬಿರ ಮಾ.22ರಂದು ನಡೆಯಿತು. ವಿನ್ ಲೈಟ್ ಸ್ಪೋರ್ಟ್ಸ್ ಕ್ಲಬ್ ಪಾರಂಪಳ್ಳಿ ಸಾಲಿಗ್ರಾಮ ಇದರ ಗೌರವಾಧ್ಯಕ್ಷ…

Read more

ಅನಾರೋಗ್ಯ ಪೀಡಿತ ಬಾಲಕಿಯ ಮನೆಗೆ ತೆರಳಿ ಆಧಾರ್‌ ಅಪ್‌ಡೇಟ್‌ : ಕಾರ್ಕಳ ಪ್ರಧಾನ ಅಂಚೆ ಕಚೇರಿ ಸಿಬ್ಬಂದಿ ಕಾರ್ಯಕ್ಕೆ ಸಂಸದ ಕೋಟ ಮೆಚ್ಚುಗೆ

ಕಾರ್ಕಳ : ತೀವ್ರವಾದ ಅನಾರೋಗ್ಯದಿಂದ ಬಳಲುತ್ತಿರುವ ಬಾಲಕಿಯ ಮನೆಗೆ ಹೋಗಿ ಆಧಾರ್‌ ಅಪ್‌ಡೇಟ್‌ ಮಾಡಿಕೊಟ್ಟು ಕಾರ್ಕಳ ಅಂಚೆ ಇಲಾಖೆ ಸಿಬ್ಬಂದಿ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಮರ್ಣೆ ಗ್ರಾಮದ ಎಣ್ಣೆಹೊಳೆಯ ಡೊಂಬರಪಲ್ಕೆ ನಿವಾಸಿ ದಿನೇಶ್ ಮತ್ತು ಉಷಾ ದಂಪತಿಯ 10 ವರ್ಷದ ಪುತ್ರಿ ತೃಷಾ…

Read more

ಜಿಲ್ಲೆಯ ರೈತರು ಮೂರು ದಿನದೊಳಗೆ ಪಹಣಿ, ಆಧಾರ್‌ ಜೋಡಣೆ ಮಾಡಿಸಿಕೊಳ್ಳಬೇಕು – ಜಿಲ್ಲಾಧಿಕಾರಿ

ಉಡುಪಿ : ರೈತರಿಗೆ ನಿಗದಿತ ಸಮಯದಲ್ಲಿ ಸರಕಾರದ ಸೌಲಭ್ಯಗಳನ್ನು ಒದಗಿಸುವ ನಿಟ್ಟಿನಲ್ಲಿ ಹಾಗೂ ಅಕ್ರಮ ಖಾತಾ ಬದಲಾವಣೆಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ ಈ ಆಧಾರ್‌ ಜೋಡಣೆ ಆವಶ್ಯಕವಾಗಿರುವುದರಿಂದ ಜಿಲ್ಲೆಯ ರೈತರು ಮೂರು ದಿನದೊಳಗೆ ಪಹಣಿ, ಆಧಾರ್‌ ದಾಖಲಾತಿಗಳೊಂದಿಗೆ ಹಾಗೂ ಆಧಾರ್‌ ಜೋಡಣೆಯಾಗಿರುವ ಮೊಬೈಲ್‌ನೊಂದಿಗೆ…

Read more