ABVP

ರಾಜಕೀಯ ದುರುದ್ದೇಶದಿಂದ ಮಂಗಳೂರು ವಿಶ್ವವಿದ್ಯಾನಿಲಯಕ್ಕೆ ನುಗ್ಗಿ ಹಾನಿ ಉಂಟುಮಾಡಿರುವ A.B.V.P ನಡೆಗೆ N.S.U.I ಖಂಡನೆ

ಎಬಿವಿಪಿ ಸಂಘಟನೆಯು ಮಂಗಳೂರು ವಿಶ್ವವಿದ್ಯಾನಿಲಯದಲ್ಲಿ ಅಂಕಪಟ್ಟಿ ಬಿಡುಗಡೆಗೊಳಿಸುವಂತೆ ಮಂಗಳ ಗಂಗೋತ್ರಿಯಲ್ಲಿ ಪ್ರತಿಭಟನೆಯ ನೆಪದಲ್ಲಿ ಗೂಂಡಾಗಿರಿ ನಡೆಸಿದ್ದು, ವಿಶ್ವವಿದ್ಯಾನಿಲಯದ ಗಾಜುಗಳಿಗೆ ಹಾನಿ ಮಾಡಿರುವುದಲ್ಲದೆ, ಪೊಲೀಸರ ಮೇಲೂ ಹಲ್ಲೆ ನಡೆಸಿದ್ದಾರೆ. ಇದನ್ನು ಎನ್‌ಎಸ್‌ಯು‌ಐ ದಕ್ಷಿಣ ಕನ್ನಡ ಜಿಲ್ಲಾ ಸಮಿತಿಯು ತೀವ್ರವಾಗಿ ಖಂಡಿಸುತ್ತದೆ ಮತ್ತು ಎಬಿವಿಪಿ…

Read more

ಎಬಿವಿಪಿಯಿಂದ ಮಂಗಳೂರು ವಿವಿಯ ವಿವಿಧ ಶೈಕ್ಷಣಿಕ ಸಮಸ್ಯೆಗಳ ಬಗ್ಗೆ ಕುಲಪತಿಗಳೊಂದಿಗೆ ಚರ್ಚೆ; ಬಗೆಹರಿಸಲು ಆಗ್ರಹ

ಮಂಗಳೂರು : ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಮಂಗಳೂರು ವಿಭಾಗದ ನಿಯೋಗವು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿಗಳನ್ನು ಭೇಟಿ ಮಾಡಿ ವಿವಿಯ ವಿವಿಧ ಶೈಕ್ಷಣಿಕ ಸಮಸ್ಯೆಗಳ ಬಗ್ಗೆ ಚರ್ಚಿಸಿ ಇದನ್ನು ಬಗೆಹರಿಸುವಂತೆ ಆಗ್ರಹಿಸಿ ತಪ್ಪಿದ್ದಲ್ಲಿ ಬೃಹತ್ ಹೋರಾಟ ನಡೆಸುವುದಾಗಿ ಎಚ್ಚರಿಸಲಾಯಿತು. ಪ್ರಸಕ್ತ ಸಾಲಿನಲ್ಲಿ…

Read more

ಎಸ್ಎಸ್ಎಲ್‌ಸಿ ಮತ್ತು ಪಿಯುಸಿ ವಿದ್ಯಾರ್ಥಿಗಳ ಅಂಕಪಟ್ಟಿಯನ್ನು ಹಿಂದಿರುಗಿಸುವಂತೆ ಆಗ್ರಹಿಸಿ ಎಬಿವಿಪಿ ವತಿಯಿಂದ ಪ್ರತಿಭಟನೆ

ಕಳೆದ ಕೆಲವು ವರ್ಷಗಳಿಂದ ಅನಧಿಕೃತವಾಗಿ ಅನೇಕ ವಿದ್ಯಾರ್ಥಿಗಳ ಎಸ್ಎಸ್ಎಲ್‌ಸಿ ಮತ್ತು ಪಿಯುಸಿ ಅಂಕಪಟ್ಟಿಯನ್ನು ತಡೆಹಿಡಿದು ವಿದ್ಯಾರ್ಥಿಗಳ ಜೀವನದಲ್ಲಿ ಚೆಲ್ಲಾಟವಾಡುತ್ತಿದ್ದ ಅಚಲಾಡಿಯಲ್ಲಿರುವ ಇ.ಸಿ.ಆರ್ ಕಾಲೇಜಿನ ಗೇಟಿನ ಎದುರು ಶೋಷಿತ ವಿದ್ಯಾರ್ಥಿಗಳು ಎಬಿವಿಪಿ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿ ಪ್ರಾಂಶುಪಾಲರು ಬಂದು ಸಮಸ್ಯೆಗಳನ್ನು ಆಲಿಸುವಂತೆ ಪಟ್ಟು…

Read more

ಎಬಿವಿಪಿ ಆಗ್ರಹಕ್ಕೆ ಮೊದಲ ಹಂತದ ಸ್ಪಂದನೆ : ಆಜ್ರಿಯಿಂದ ಕುಂದಾಪುರಕ್ಕೆ ಹೊಸ ಬಸ್

ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಕುಂದಾಪುರ ವತಿಯಿಂದ ಗ್ರಾಮಾಂತರ ಭಾಗಗಳಿಂದ ಕುಂದಾಪುರ ನಗರಕ್ಕೆ ವಿದ್ಯಾಭ್ಯಾಸಕ್ಕಾಗಿ ಬರುವ ವಿದ್ಯಾರ್ಥಿಗಳಿಗೆ ಬಸ್ ಸಮಸ್ಯೆಯನ್ನು ಬಗೆಹರಿಸುವಂತೆ ಆಗ್ರಹಿಸಿ ಐದು ದಿನಗಳ ಹಿಂದೆ (8-6-2024) ಶಾಸ್ತ್ರಿ ಸರ್ಕಲ್‌ನಿಂದ ತಾಲೂಕು ಆಫೀಸಿನ‌ವರೆಗೆ ಬೃಹತ್ ಪ್ರತಿಭಟನಾ ಜಾಥಾ ನಡೆಸಿ, ಕುಂದಾಪುರ…

Read more

ಸರ್ಕಾರಿ ಬಸ್‌ ದುರಾವಸ್ಥೆಯ ವಿರುದ್ಧ ಎಬಿವಿಪಿ ನೇತೃತ್ವದಲ್ಲಿ ಶಾಸಕ ಗಂಟಿಹೊಳೆ ಪ್ರತಿಭಟನೆ

ಕುಂದಾಪುರ : ರಾಜ್ಯ ಕಾಂಗ್ರೆಸ್ ಸರ್ಕಾರ ಗ್ಯಾರಂಟಿಗಳ ಅನುಷ್ಠಾನದ ಹಿಂದೆ ಬಿದ್ದು ರಾಜ್ಯದ ಹಿತವನ್ನು ಮರೆತಿದೆ ಎಂದು‌ ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ ಅವರು ರಾಜ್ಯ ಸರ್ಕಾರದ ವಿರುದ್ಧ ಕಿಡಿ ಕಾರಿದರು. ಅವರು, ಸರ್ಕಾರಿ ಬಸ್‌ ಅವ್ಯವಸ್ಥೆಯ ವಿರುದ್ಧ ಕುಂದಾಪುರದ ಶಾಸ್ತ್ರಿ…

Read more

ಉಡುಪಿ ಜಿಲ್ಲೆಯ ವಿವಿಧ ಹಾಸ್ಟೆಲ್‌ಗಳಲ್ಲಿ ಆಕ್ಸಿಜನ್ ಚಾಲೆಂಜ್ ಅಭಿಯಾನ

ಉಡುಪಿ : ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಉಡುಪಿ ವತಿಯಿಂದ ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಎಬಿವಿಪಿ ರಾಷ್ಟ್ರಾದ್ಯಂತ ಕೈಗೊಳ್ಳುತ್ತಿರುವ ಆಕ್ಸಿಜನ್ ಚಾಲೆಂಜ್ ಅಭಿಯಾನ ಕಾರ್ಯಕ್ರಮವನ್ನು ಜಿಲ್ಲೆಯ ವಿವಿಧ ಹಾಸ್ಟೆಲ್‌ಗಳಲ್ಲಿ ವಿಶೇಷವಾಗಿ ಆಚರಿಸಲಾಯಿತು. ಕೋವಿಡ್-19 ದೇಶಾದ್ಯಂತ ವ್ಯಾಪಕವಾದ ಸಂದರ್ಭದಲ್ಲಿ ಆಕ್ಸಿಜನ್ ಸಿಲಿಂಡರ್…

Read more