ವಿಕಲಚೇತನ ಫಲಾನುಭವಿಗಳಿಗೆ ಮೋಟೋರೈಸ್ಡ್ ಟ್ರೈಸಿಕಲ್ ವಿತರಣೆ
ಕಾಪು : ಶಾಸಕರ ಸ್ಥಳೀಯ ಪ್ರದೇಶಾಭಿವೃದ್ಧಿ ನಿಧಿಯಿಂದ ವಿಕಲಚೇತನ ಫಲಾನುಭವಿಗಳಾದ ನಫ್ರಿಶಾತ್ತುಲಾ ಮಿಶ್ರಿಯಾ ಅವರಿಗೆ ಮಂಜೂರಾದ ಮೋಟೋರೈಸ್ಡ್ ಟ್ರೈಸಿಕಲನ್ನು ಇಂದು ಕಾಪು ಶಾಸಕ ಕಚೇರಿಯಲ್ಲಿ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ವಿತರಿಸಿದರು. ವಿಕಲಚೇತನ ಹಾಗೂ ಹಿರಿಯ ನಾಗರಿಕ ಸಬಲೀಕರಣ ಇಲಾಖೆ…