ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ಏರಿದ ಕಾರು!
ಮಂಗಳೂರು : ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆಯ ಡಿವೈಡರ್ ಮೇಲೆ ಹೋಗಿ ನಿಂತ ಘಟನೆ ಮಂಗಳೂರು ನಗರದ ಪಡೀಲ್ ಬಳಿಯ ಅಳಪೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಬುಧವಾರ ಸಂಜೆ ನಡೆದಿದೆ. ಪಡೀಲ್ ಕಡೆಯಿಂದ ನಂತೂರಿನ ಕಡೆಗೆ ಸಾಗುತ್ತಿದ್ದ ಕಾರು, ಅಳಪೆಯ ಕಡಿದಾದ…
ಮಂಗಳೂರು : ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆಯ ಡಿವೈಡರ್ ಮೇಲೆ ಹೋಗಿ ನಿಂತ ಘಟನೆ ಮಂಗಳೂರು ನಗರದ ಪಡೀಲ್ ಬಳಿಯ ಅಳಪೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಬುಧವಾರ ಸಂಜೆ ನಡೆದಿದೆ. ಪಡೀಲ್ ಕಡೆಯಿಂದ ನಂತೂರಿನ ಕಡೆಗೆ ಸಾಗುತ್ತಿದ್ದ ಕಾರು, ಅಳಪೆಯ ಕಡಿದಾದ…
ಉಡುಪಿ : ಬ್ರಹ್ಮಾವರ ಠಾಣೆ ವ್ಯಾಪ್ತಿಯ ಮಾಬುಕಳ ಸೇತುವೆ ಬಳಿ ಟಿಪ್ಪರೊಂದು ಸ್ಕೂಟಿಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದು ಓರ್ವ ಮಹಿಳೆ ಸಾವನ್ನಪ್ಪಿದ ಘಟನೆ ಸಂಭವಿಸಿದೆ. ಮತ್ತೋರ್ವರು ಗಾಯಗೊಂಡಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ. ಮಮ್ತಾಜ್ (44) ಮೃತ ಮಹಿಳೆ. ಮಮ್ತಾಜ್‌ರನ್ನು ಪರಿಚಿತರು ಸಹಸವಾರರನ್ನಾಗಿ ಕುಳ್ಳಿರಿಸಿಕೊಂಡು…
ಮಂಗಳೂರು : ನಗರದ ಲೇಡಿಹಿಲ್ ಬಳಿಯ ಪೆಟ್ರೋಲ್ ಬಂಕ್‌ನಲ್ಲಿ ಮಾರುತಿ 800ಕಾರೊಂದು ಧಗಧಗನೇ ಹೊತ್ತಿ ಉರಿದ ಘಟನೆ ರವಿವಾರ ಮಧ್ಯಾಹ್ನ ನಡೆದಿದೆ. ಬಜ್ಪೆ ಕಡೆಯಿಂದ ಆಗಮಿಸಿದ ಈ ಕಾರು ಪಾರ್ಶ್ವನಾಥ ಎಂಬವರಿಗೆ ಸೇರಿದೆ ಎನ್ನಲಾಗಿದೆ. ಲೇಡಿಹಿಲ್ ಬಳಿ ಆಗಮಿಸುತ್ತಿದ್ದಂತೆ ಕಾರಿನಲ್ಲಿ ಏಕಾಏಕಿ…
ಪರ್ಕಳ : ಉಡುಪಿಯ ಮಣಿಪಾಲ ಸಮೀಪದ ಪರ್ಕಳದಲ್ಲಿ ಗ್ರಾನೈಟ್ ತುಂಬಿದ ಲಾರಿಯೊಂದು ಹಿಮ್ಮುಖವಾಗಿ ಚಲಿಸಿ ಗ್ಯಾರೇಜಿನಲ್ಲಿ ಇದ್ದ ಹಲವು ವಾಹನಗಳ ಮೇಲೆ ಬಿದ್ದಿದೆ. ಇದೇ ವೇಳೆ ಹಿಂಬದಿಯಲ್ಲಿದ್ದ ಸ್ಥಳೀಯರೊಬ್ಬರು ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾದ ಘಟನೆ ಕೆಳಪರ್ಕದಲ್ಲಿ ಸಂಭವಿಸಿದೆ. ಕೆಳಪರ್ಕಳ ರಾಷ್ಟ್ರೀಯ ಹೆದ್ದಾರಿಯ…
ಮಣಿಪಾಲ : ಕೆಳಪರ್ಕಳದ ಬಳಿ ಎರಡು ಕಾರುಗಳು ಪರಸ್ಪರ ಢಿಕ್ಕಿಯಾಗಿ ನಗರಸಭೆಯ ನೀರಿನ ರೇಚಕದ ಬಳಿ ಇರುವ ಟ್ರಾನ್ಸ್‌ಫಾರ್ಮರ್‌ಗೆ ತಾಗಿ ನಿಂತ ಘಟನೆ ಮಂಗಳವಾರ ಸಂಭವಿಸಿದೆ. ಒಂದು ಕಾರು ರೇಚಕದ ಪಕ್ಕದ ರಸ್ತೆಯಿಂದ ಬರುತ್ತಿದ್ದರೆ ಮತ್ತೊಂದು ಕಾರು ಮುಖ್ಯ ರಸ್ತೆಯಲ್ಲಿ ಬರುತ್ತಿತ್ತು…
ಮಂಗಳೂರು : ಬೆಂಗಳೂರಿನಿಂದ ಮಂಗಳೂರಿಗೆ ಬರುತ್ತಿದ್ದ ಖಾಸಗಿ ಬಸ್ಸೊಂದು ಚಾಲಕನ ನಿಯಂತ್ರಣ ತಪ್ಪಿ ಉರುಳಿಬಿದ್ದ ಘಟನೆ ರಾಷ್ಟೀಯ ಹೆದ್ದಾರಿಯ ಫರಂಗಿಪೇಟೆ ಸಮೀಪ ಹತ್ತನೇ ಮೈಲ್ ಕಲ್ಲು ಎಂಬಲ್ಲಿ ಶುಕ್ರವಾರ ಬೆಳಗ್ಗೆ ಸಂಭವಿಸಿದೆ. ಘಟನೆಯಲ್ಲಿ ಹಲವು ಪ್ರಯಾಣಿಕರು ಗಾಯಗೊಂಡಿದ್ದಾರೆ. ಚಾಲಕನ ನಿಯಂತ್ರಣ ತಪ್ಪಿದ…
ಉಡುಪಿ : ಖಾಸಗಿ ಬಸ್ಸಿಗೆ ಲಾರಿಯೊಂದು ಹಿಂದಿನಿಂದ ಡಿಕ್ಕಿ ಹೊಡೆದ ಪರಿಣಾಮ ವಿದ್ಯಾರ್ಥಿಗಳು ಸಹಿತ ಹಲವು ಮಂದಿ ಗಾಯಗೊಂಡ ಘಟನೆ ಕುಂದಾಪುರ ತಲ್ಲೂರು ಪ್ರವಾಸಿ ಹೋಟೆಲ್ ಎದುರು ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಶನಿವಾರ ಬೆಳಗ್ಗೆ ಸಂಭವಿಸಿದೆ. ಬಸ್ ಬೈಂದೂರಿಂದ ಕುಂದಾಪುರಕ್ಕೆ ಬರುತ್ತಿತ್ತು.…
ಬಂಟ್ವಾಳ : ಚಾಲಕನ ನಿಯಂತ್ರಣ ತಪ್ಪಿದ ಬಸ್ಸೊಂದು ಗದ್ದೆಗೆ ಬಿದ್ದ ಘಟನೆ ಬಂಟ್ವಾಳ ತಾಲೂಕಿನ ಮಣಿನಾಲ್ಕೂರು ಗ್ರಾಮದ ಕೊಟ್ಟುಂಜದಲ್ಲಿ ನಡೆದಿದೆ. ಸರಪಾಡಿ- ಬಿ.ಸಿ.ರೋಡು ನಡುವೆ ಸಂಚರಿಸುವ ಖಾಸಗಿ ಬಸ್ಸು ಕೊಟ್ಟುಂಜಕ್ಕೆ ಬರುತ್ತಿದ್ದಂತೆ ವಿಪರೀತ ಮಳೆ ಸುರಿಯುತ್ತಿತ್ತು. ಪರಿಣಾಮ ಚಾಲಕನಿಗೆ ರಸ್ತೆ ಕಾಣಿಸದೆ…
ಉಡುಪಿ : ಖಾಸಗಿ ಬಸ್ ಹಾಗೂ ಬೈಕ್ ಮಧ್ಯೆ ನಡೆದ ಅಪಘಾತದಲ್ಲಿ ಪುರಸಭೆ ಪೌರಕಾರ್ಮಿಕ ಸ್ಥಳದಲ್ಲೇ ಮೃತಪಟ್ಟ ಘಟನೆ ಕುಂದಾಪುರ ತಾಲೂಕಿನ ಹಂಗಳೂರು ಬಳಿ ಗುರುವಾರ ರಾತ್ರಿ ಸಂಭವಿಸಿದೆ. ಮೂಲತಃ ಬಾರಕೂರಿನ ನಿವಾಸಿ, ಕುಂದಾಪುರ ಪುರಸಭೆಯಲ್ಲಿ ಪೌರಕಾರ್ಮಿಕ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ…