Accident Averted

ಬಸ್ ಚಾಲಕನಿಗೆ ಹಠಾತ್ ಎದೆನೋವು; ಇಳಿಜಾರಿಗಿಳಿದ ಬಸ್….!

ಉಡುಪಿ : ಬಸ್ ಚಾಲಕನಿಗೆ ಡ್ರೈವಿಂಗ್ ವೇಳೆ ಹಠಾತ್ ಎದೆ ನೋವು ಕಾಣಿಸಿಕೊಂಡ ಪರಿಣಾಮ ಬಸ್ ಹೆದ್ದಾರಿ ಪಕ್ಕದ ಇಳಿಜಾರಿಗೆ ಇಳಿದು ನಿಂತ ಘಟನೆ ಸಂಭವಿಸಿದೆ. ತೆಂಕ ಎರ್ಮಾಳಿನ ಮಸೀದಿ ಬಳಿ ಉಡುಪಿಯತ್ತ ಹೋಗುತ್ತಿದ್ದ ಎಕ್ಸ್‌ಪ್ರೆಸ್ ಬಸ್‌ನ ಚಾಲಕ ಶಂಭು ಎಂಬವರಿಗೆ…

Read more

ಪೆಟ್ರೋಲ್ ಲೀಕ್ ಆಗಿ ಸ್ಕೂಟರ್‌ಗೆ ಬೆಂಕಿ – ತಪ್ಪಿದ ಭಾರೀ ಅನಾಹುತ

ಉಡುಪಿ : ಉಡುಪಿಯ ಚಿಟ್ಪಾಡಿಯ ಪೆಟ್ರೋಲ್ ಪಂಪ್ ಬಳಿ ಪೆಟ್ರೋಲ್ ಲೀಕ್ ಆಗಿ ಸ್ಕೂಟರ್‌ಗೆ ಬೆಂಕಿ ಹೊತ್ತಿಕೊಂಡ ಘಟನೆ ಸಂಭವಿಸಿದೆ. ಪೆಟ್ರೋಲ್ ಪಂಪ್‌ನಿಂದ ಬಾಟಲಿಯಲ್ಲಿ ಪೆಟ್ರೋಲ್ ತುಂಬಿಸಿದ ವ್ಯಕ್ತಿ ಬಳಿಕ ಪೆಟ್ರೋಲ್ ತುಂಬಿದ ಬಾಟಲಿಯನ್ನು ಸ್ಕೂಟರ್ ಢಿಕ್ಕಿಯ ಒಳಗೆ ಇರಿಸಿದ್ದರು. ಬಾಟಲಿಯ…

Read more

ಕುಡುಕ ಟ್ರ್ಯಾಕ್ಟರ್ ಚಾಲಕನ ಅವಾಂತರ… ಸಾರ್ವಜನಿಕರ ಸಮಯ ಪ್ರಜ್ಞೆಯಿಂದ ತಪ್ಪಿದ ದುರಂತ

ಪಡುಬಿದ್ರಿ : ಕುಡುಕ ಟ್ರ್ಯಾಕ್ಟರ್ ಚಾಲಕನೊರ್ವ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಎರ್ರಾಬಿರ್ರಿ ಟ್ರ್ಯಾಕ್ಟರ್ ಚಲಾಯಿಸಿಕೊಂಡು ಬರುತ್ತಿದ್ದನ್ನು ಗಮನಿಸಿದ ದ್ವಿಚಕ್ರ ಸವಾರರು ಆತನನ್ನು ಬೆನ್ನಟ್ಟಿ ಹೆಜಮಾಡಿ ಟೋಲ್ ಪ್ಲಾಜಾ ಬಳಿ ತಡೆದು ನಿಲ್ಲಿಸುವ ಮೂಲಕ ನಡೆಯಲಿದ್ದ ದುರಂತವೊಂದನ್ನು ತಪ್ಪಿಸಿದ್ದಾರೆ. ಹುಬ್ಬಳ್ಳಿಯಿಂದ ವಿಟ್ಲ ಪಟ್ಟಣ…

Read more

ಚಲಿಸುತ್ತಿದ್ದ ಬಸ್ ಮೇಲೆ ಬಿದ್ದ ಮರ: ತಪ್ಪಿದ ಅನಾಹುತ

ಹೆಬ್ರಿ : ಹೆಬ್ರಿ ತಾಲೂಕಿನ ಕುಚ್ಚೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಬೇಳಂಜೆ ಎಂಬಲ್ಲಿ ಭಾರೀ ಗಾಳಿ ಮಳೆಗೆ ಚಲಿಸುತ್ತಿದ್ದ ಬಸ್ಸಿನ ಮೇಲೆ ಮರ ಬಿದ್ದು ಬಸ್ಸಿನ ಮುಂದುಗಡೆಯ ಗಾಜು ಸಂಪೂರ್ಣ ಒಡೆದು ಹೋಗಿ ಚಾಲಕನಿಗೆ ತರಚಿದ ಗಾಯಗಳಾಗಿವೆ. ವಿದ್ಯುತ್ ಕಂಬ ತುಂಡಾಗಿದೆ.…

Read more

ಐರಾವತ ಬಸ್ ನಲ್ಲಿ ಆಕಸ್ಮಿಕ ಬೆಂಕಿ : ಸ್ಥಳೀಯ ಯುವಕರ ಕಾರ್ಯಾಚರಣೆ‌ಯಿಂದ ತಪ್ಪಿದ ಭಾರೀ ಅನಾಹುತ…!

ಉಪ್ಪಿನಂಗಡಿ : ಕೆಎಸ್ಆರ್‌‌ಟಿಸಿ ಐರಾವತ ಬಸ್ಸಿನಲ್ಲಿ ಆಕಸ್ಮಿಕ ಬೆಂಕಿ ಹೊತ್ತಿಕೊಂಡಿದ್ದು ತಕ್ಷಣ ಸ್ಥಳೀಯ ಯುವಕರ ಕಾರ್ಯಾಚರಣೆಯಿಂದ ಬೆಂಕಿ ಆರಿಸಲಾಗಿದ್ದು ಹೆಚ್ಚಿನ ಅನಾಹುತ ತಪ್ಪಿಸಿದ ಘಟನೆ ಉಪ್ಪಿನಂಗಡಿ ಹಳೆಗೇಟು ಬಳಿ ಇಂದು ಬೆಳಗ್ಗೆ ನಡೆದಿದೆ. ಬೆಂಗಳೂರಿನಿಂದ – ಮಂಗಳೂರಿಗೆ ಹೋಗುತ್ತಿದ್ದ ಐರಾವತ ಬಸ್ಸಿನ…

Read more