Accident Prevention

ಟಿಪ್ಪರ್ ಹಾಗೂ ಬೈಕ್ ನಡುವೆ ಅಪಘಾತ : ಬೈಕ್ ಸವಾರ ಸ್ಥಳದಲ್ಲೇ ಮೃತ್ಯು..!!

ಕಾರ್ಕಳ : ಟಿಪ್ಪರ್ ಹಾಗೂ ಬೈಕ್ ನಡುವೆ ಸಂಭವಿಸಿದ ಅಪಘಾತದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಕಾರ್ಕಳ ನಗರ ಪೊಲೀಸ್ ಠಾಣೆ ವ್ಯಾಪ್ತಿಯ ಪುಲ್ಕೇರಿ ಎಂಬಲ್ಲಿ ನಡೆದಿದೆ. ಮೃತ ದುರ್ದೈವಿಯನ್ನು ಕಾರ್ಕಳ ತಾಲೂಕು ಸಾಣೂರು ಗ್ರಾಮದ ಹಲಕ್ಕೀಕೆರೆ ನಿವಾಸಿ…

Read more

ಮುಳ್ಳಿಕಟ್ಟೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಪಲ್ಟಿಯಾದ ಪಿಕಪ್ : ಅಪಾಯದಿಂದ ಪಾರಾದ ಚಾಲಕ

ಕುಂದಾಪುರ : ಹಣ್ಣು ತುಂಬಿದ ಪಿಕಪ್ ವಾಹನ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿ ಹೊಡೆದ ಘಟನೆ ಸೋಮವಾರ ಮುಂಜಾನೆ ರಾಷ್ಟ್ರೀಯ ಹೆದ್ದಾರಿ 66ರ ಮುಳ್ಳಿಕಟ್ಟೆ ಸರ್ಕಲ್‌ನ ಮಧ್ಯ ರಸ್ತೆಯಲ್ಲಿ ನಡೆದಿದೆ. ಹುಬ್ಬಳ್ಳಿಯಿಂದ ಹಣ್ಣು ತುಂಬಿ ಉಡುಪಿ ಕಡೆಗೆ ಬರುತ್ತಿರುವ ಪಿಕಪ್ ವಾಹನವನ್ನು…

Read more

ಭಾರತದ ಆರ್ಥಿಕ ವ್ಯವಸ್ಥೆಗೆ ಅಪಘಾತ ಪ್ರಕರಣಗಳು ಮಾರಕವಾಗಿ – ಹೆಚ್ಚುವರಿ ಪೊಲೀಸ್ ಅಧೀಕ್ಷಕ ಎಸ್.ಟಿ. ಸಿದ್ಧಲಿಂಗಪ್ಪ

ಉಡುಪಿ : ಭಾರತದಲ್ಲಿ ಪ್ರತಿ ಮೂರು ನಿಮಿಷಕ್ಕೆ ಒಬ್ಬರು ರಸ್ತೆ ಅಪಘಾತದಿಂದ ಮರಣ ಹೊಂದುತ್ತಿದ್ದಾರೆ. ವರ್ಷಕ್ಕೆ ಸುಮಾರು 1.69ಲಕ್ಷ ಜನ ರಸ್ತೆ ಅಪಘಾತಕ್ಕೆ ಬಲಿಯಾಗುತ್ತಿದ್ದಾರೆ. ಭಾರತದ ಆರ್ಥಿಕ ವ್ಯವಸ್ಥೆಗೆ ಅಪಘಾತ ಪ್ರಕರಣಗಳು ಬಹಳ ದೊಡ್ಡ ಮಾರಕವಾಗಿ ಪರಿಣಮಿಸಿವೆ. ಆದುದರಿಂದ ಅಪಘಾತ ಪ್ರಕರಣಗಳು…

Read more

ಚಾಲಕನ ನಿಯಂತ್ರಣ ತಪ್ಪಿ ಆಟೋ ರಿಕ್ಷಾ ತೋಡಿಗೆ; ಐದು ಮಂದಿಗೆ ಗಾಯ

ಉಡುಪಿ : ಚಾಲಕ ನಿಯಂತ್ರಣ ತಪ್ಪಿ ಆಟೋ ರಿಕ್ಷಾ ತೋಡಿಗೆ ಉರುಳಿಬಿದ್ದ ಪರಿಣಾಮ ನಾಲ್ಕು ಮಂದಿ ಭಕ್ತಾದಿಗಳು ಗಾಯಗೊಂಡ ಘಟನೆ ಉಡುಪಿ ಕಲ್ಸಂಕ ಬಳಿಯ ಕೃಷ್ಣಮಠದ ಪಾರ್ಕಿಂಗ್ ಸ್ಥಳಕ್ಕೆ ಹೋಗುವ ದಾರಿ ಮಧ್ಯೆ ಇಂದು ಮಧ್ಯಾಹ್ನ ಸಂಭವಿಸಿದೆ.ಆಟೋ ರಿಕ್ಷಾದಲ್ಲಿ ಸಾಮರ್ಥ್ಯಕ್ಕಿಂತಲೂ ಹೆಚ್ಚು,…

Read more

ತುಂಬೆ ತಿರುವಿನಲ್ಲಿ ಉರುಳಿದ ಪಿಕಪ್ ವಾಹನ

ಬಂಟ್ವಾಳ : ರಾಷ್ಟ್ರೀಯ ಹೆದ್ದಾರಿ ಮಂಗಳೂರು – ಬೆಂಗಳೂರು ಮಧ್ಯೆ ತುಂಬೆ ತಿರುವಿನಲ್ಲಿ ಮಂಗಳೂರಿನಿಂದ ಬೆಳ್ತಂಗಡಿ ಕಡೆಗೆ ವಾಹನವೊಂದರ ಇಂಜಿನ್‌ನನ್ನು ಕೊಂಡು ಹೋಗುತ್ತಿದ್ದ ಪಿಕಪ್ ವಾಹನ ಉರುಳಿ ಬಿದ್ದಿದ್ದು ಯಾವುದೇ ಅಪಾಯ ಸಂಭವಿಸಿಲ್ಲ. ತುಂಬೆ ತಿರುವು ತುಂಬಾ ಅಪಾಯಕಾರಿಯಾಗಿದ್ದು ಅನೇಕ ವಾಹನಗಳು…

Read more