Accidental Drowning

ಗುಮ್ಮಲ ಡ್ಯಾಂಗೆ ಈಜಲು ಹೋಗಿದ್ದ ಇಬ್ಬರು ಬಾಲಕರು ನೀರುಪಾಲು‌!

ಶಂಕರನಾರಾಯಣ : ಬೆಳ್ವೆ ಸಮೀಪದ ಗುಮ್ಮಲ ಡ್ಯಾಂಗೆ ಈಜಲು ತೆರಳಿದ್ದ ಇಬ್ಬರು ಬಾಲಕರು ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಇಂದು ಸಂಭವಿಸಿದೆ.ಮೃತರನ್ನು ಸ್ಥಳೀಯ ನಿವಾಸಿಗಳಾದ ಶ್ರೀಶ(13) ಹಾಗೂ ಜಯಂತ್ (19) ಎಂದು ಗುರುತಿಸಲಾಗಿದೆ. ಒಟ್ಟು ನಾಲ್ಕು ಮಂದಿ ಬಾಲಕರು ರಜೆಯ ಹಿನ್ನೆಲೆಯಲ್ಲಿ…

Read more

ಸ್ನೇಹಿತರ ಜೊತೆ ಆಡುತ್ತಿದ್ದಾಗ ಶಾಂಭವಿ ಹೊಳೆಗೆ ಬಿದ್ದು ಬಾಲಕ ಮೃತ್ಯು

ಕಾರ್ಕಳ : ಶಾಂಭವಿ ಹೊಳೆಗೆ ಬಿದ್ದು ಬಾಲಕನೋರ್ವ ಸಾವನಪ್ಪಿದ ದುರ್ಘಟನೆ ಇರ್ವತ್ತೂರಿನಲ್ಲಿ ಸಂಭವಿಸಿದೆ. ಚರಣ್ ರಾಜ್ (15) ಮೃತ ಬಾಲಕ. ಈತ ಸಾಣೂರು ಹೈಸ್ಕೂಲಿನಲ್ಲಿ 9ನೇ ತರಗತಿಯಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದು ಸ್ನೇಹಿತರ ಜೊತೆ ಇರ್ವತ್ತೂರು ಗ್ರಾಮದ ಗೊಲ್ಲಿಂಡಿ ಎಂಬಲ್ಲಿ ಆಟವಾಡುತ್ತಿರುವಾಗ ಆಕಸ್ಮಿಕವಾಗಿ…

Read more