Accidental Fall

ಶೇಂದಿ ತೆಗೆಯುತ್ತಿದ್ದ ವೇಳೆ ತೆಂಗಿನ ಮರದಿಂದ ಬಿದ್ದು ವ್ಯಕ್ತಿ ಮೃತ್ಯು

ಉಳ್ಳಾಲ : ಶೇಂದಿ ತೆಗೆಯುತ್ತಿದ್ದ ವೇಳೆ ತೆಂಗಿನ ಮರದಿಂದ ಆಯತಪ್ಪಿ ಬಿದ್ದು ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಕೊಕ್ಯ ಸಮೀಪದ ಕನೀರುತೋಟದಲ್ಲಿ ನಡೆದಿದೆ. ಮೃತಪಟ್ಟ ವ್ಯಕ್ತಿಯನ್ನು ಕೊಲ್ಯ ಕನೀರುತೋಟದ ಬಲ್ಯ ನಡುಪೊಲಿಕೆ ನಿವಾಸಿ ಯಶೋಧರ್ (46) ಎಂದು ಗುರುತಿಸಲಾಗಿದೆ. ಯಶೋಧರ್ ಅವರು ಬೆಳಗ್ಗೆ…

Read more

ಕಟ್ಟೆಯಲ್ಲಿ ಸ್ನೇಹಿತನೊಂದಿಗೆ ಹರಟೆ ಹೊಡೆಯುತ್ತಿದ್ದ ವೃದ್ಧ ಪಾಳುಬಾವಿಗೆ ಬಿದ್ದು ಸಾವು

ಉಳ್ಳಾಲ : ಇಲ್ಲಿನ ಸೋಮೇಶ್ವರ ಉಚ್ಚಿಲ ಬಳಿಯ ಸಮುದ್ರ ತೀರದ ಪಾಳುಬಾವಿಯ ಕಟ್ಟೆಯಲ್ಲಿ ಸ್ನೇಹಿತನೊಂದಿಗೆ ಹರಟೆ ಹೊಡೆಯುತ್ತಿದ್ದ ವೃದ್ಧ ಮೀನುಗಾರರೊಬ್ಬರು ಆಯತಪ್ಪಿ ಬಾವಿಯೊಳಗಡೆ ಬಿದ್ದ ಪರಿಣಾಮ ಗಂಭೀರವಾಗಿ ಗಾಯಗೊಂಡು ಮೃತಪಟ್ಟ ಘಟನೆ ಮಂಗಳವಾರ ಸಂಜೆ ನಡೆದಿದೆ. ಉಚ್ಚಿಲ ವಾಝ್ಕೊ ರೆಸಾರ್ಟ್ ಬಳಿಯ…

Read more

ಕಾಲೇಜಿನ ಯುವ ಉಪನ್ಯಾಸಕಿಗೆ ಮೆಟ್ಟಿಲಿನಿಂದ ಬಿದ್ದು ತಲೆಗೆ ಗಂಭೀರ ಗಾಯ – ಚಿಕಿತ್ಸೆ ಫಲಿಸದೆ ಆಸ್ಪತ್ರೆಯಲ್ಲಿ ಮೃತ್ಯು

ಮಂಗಳೂರು : ನಗರದ ಅಲೋಶಿಯಸ್ ಪದವಿ ಕಾಲೇಜಿನ ಯುವ ಉಪನ್ಯಾಸಕಿ ಗ್ಲೋರಿಯಾ ಆಶಾ ರೋಡ್ರಿಗಸ್ (23) ಕಾಲೇಜು ಮೆಟ್ಟಿಲಿನಿಂದ ಆಕಸ್ಮಿಕವಾಗಿ ಬಿದ್ದು ಆಸ್ಪತ್ರೆಗೆ ದಾಖಲಾಗಿದ್ದವರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಬಜ್ಪೆ ಪಡು ಪೆರಾರ ನಿವಾಸಿ ಗ್ಲೋರಿಯಾ ಆಶಾ ರೋಡ್ರಿಗಸ್ ಒಂದು ವರ್ಷದ…

Read more